Free current Scheme: ‘ಫ್ರೀ ಕರೆಂಟ್’ ಪಡೆಯುವವರಿಗೆ ಗುಡ್ ನ್ಯೂಸ್ ಮೇಲೆ ಗುಡ್ ನ್ಯೂಸ್.. ! ಮತ್ತೊಂದು ಭರ್ಜರಿ ಸಿಹಿ ಸುದ್ದಿ ಕೊಟ್ಟ ಸಚಿವ ಜಾರ್ಜ್ !!
Free current scheme benefit: 'ಒಂದು ವೇಳೆ ಹಳೆಯ ವಿದ್ಯುತ್ ಬಿಲ್(Bill) ಪಾವತಿಸದಿದ್ದರೂ ಗೃಹಜ್ಯೋತಿ ಯೋಜನೆಯ ಪ್ರಯೋಜನ ಪಡೆಯಬಹುದೇ?'
Free current scheme benefit: 'ಒಂದು ವೇಳೆ ಹಳೆಯ ವಿದ್ಯುತ್ ಬಿಲ್(Bill) ಪಾವತಿಸದಿದ್ದರೂ ಗೃಹಜ್ಯೋತಿ ಯೋಜನೆಯ ಪ್ರಯೋಜನ ಪಡೆಯಬಹುದೇ?'
ನೀರಿಗೆ ಬಿದ್ದ ತನ್ನ ಇಬ್ಬರು ಮಕ್ಕಳನ್ನು ರಕ್ಷಿಸಲು ನದಿಗೆ ಹಾದಿ ತನ್ನ ಮಕ್ಕಳನ್ನು ರಕ್ಷಿಸಿ ತಾನು ಪ್ರಾಣತ್ಯಾಗ ಮಾಡಿಕೊಂಡ ಘಟನೆ ತುಮಕೂರು (Tumkur) ಜಿಲ್ಲೆಯಲ್ಲಿ ನಡೆದಿದೆ.
ಇನ್ನು ಈ ಗೃಹ ಲಕ್ಷ್ಮೀ(Gruha Lakshmi Scheme) ಯೋಜನೆಯಡಿಯಲ್ಲಿ 2,000 ರೂ ಪಡೆಯಬೇಕಾದರೆ ಕಡ್ಡಾಯವಾಗಿ ಈ ದಾಖಲೆಗಳು ಬೇಕೇ ಬೇಕೆಂದು ಸರ್ಕಾರ ತಿಳಿಸಿದೆ.
ಕಾನೂನು ಬಾಹಿರವಾಗಿ ಕಟ್ಟಿಕೊಳ್ಳಲಾಗಿದ್ದ ಒಂದು ದೇವಸ್ಥಾನ ಮತ್ತು ಇನ್ನೊಂದು ದರ್ಗಾ ವನ್ನು ಒತ್ತುವರಿ ತೆರವು ಕಾರ್ಯಾಚರಣೆ (Encroachment clearance)ನಡೆಸಲಾಯಿತು.
Tamil Industry : ನಟ ಧನುಶ್ ನಿರ್ಮಾಪಕರೊಬ್ಬರಿಗೆ ಮುಂಗಡ ಹಣ ಪಡೆದು ಈಗ ಸಿನಿಮಾದಲ್ಲಿ ನಟಿಸಲು ಸಬೂಬು ಹೇಳುತ್ತಾ ಮುಂದೂಡ್ತ ಇದ್ದಾನೆಂಬ ದೂರು ಬಂದ ಕಾರಣ ಈ ನೋಟಿಸ್ ಜಾರಿ ಮಾಡಲಾಗಿದೆ.
ಸ್ಟಾಫ್ ಸೆಲೆಕ್ಷನ್ ಕಮಿಷನ್(SSC) ಭರ್ಜರಿ ಉದ್ಯೋಗದ(SSC Recruitment 2023) ಆಫರ್ ನೀಡಿದೆ. ಹುದ್ದೆಯ ಬಗೆಗಿನ ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.
ಜಗತ್ತಿನಾದ್ಯಂತ ಪ್ರಖ್ಯಾತಿ ಪಡೆದ ಬಾಡಿ ಬಿಲ್ಡಿಂಗ್‌ನಲ್ಲಿ ಜೋ ಲಿಂಡ್ಕರ್ (Jo Lindner)ತಮ್ಮ 30ರ ಹರೆಯದಲ್ಲೇ ವಿಧಿವಶರಾಗಿದ್ದಾರೆ.
ಗೃಹಲಕ್ಷ್ಮೀ ಯೋಜನೆಗೆ (Gruha Lakshmi Scheme) ಅರ್ಜಿ ಸಲ್ಲಿಸುವ ಪಕ್ರಿಯೆಯನ್ನು ಜುಲೈ 14ರಿಂದ ಆರಂಭಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಹೇಳಿದ್ದಾರೆ.
ಸ್ಟಾಫ್ ಸೆಲೆಕ್ಷನ್ ಕಮಿಷನ್(SSC) ಭರ್ಜರಿ ಉದ್ಯೋಗದ ಆಫರ್ (SSC Recruitment 2023) ನೀಡಿದೆ. ಹುದ್ದೆಯ ಬಗೆಗಿನ ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.
Flight Ticket: ವಿಸ್ತಾರಾ ಏರ್‌ಲೈನ್ ಇತ್ತೀಚಿನ ಮಾನ್ಸೂನ್ ಸೇಲ್ ಆರಂಭ ಮಾಡಿದ್ದು, ಇದು ವಿಮಾನದಲ್ಲಿ ಪ್ರಯಾಣ ಮಾಡಬೇಕು ಎನ್ನುವ ಹಲವು ಜನರ ಕನಸನ್ನ ನನಸು ಮಾಡುತ್ತದೆ.