HAL India Recruitment 2023: HAL ನಲ್ಲಿ 185 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸುವರ್ಣ ಅವಕಾಶ; ಅರ್ಜಿ ಶುಲ್ಕ ಇಲ್ಲದೆ ಅಪ್ಲೈ ಮಾಡಿ
Latest job news HAL India recruitment 2023 complete details total 185 post available
HAL India Recruitment 2023: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಖಾಲಿ ಹುದ್ದೆಗಳ ನೇಮಕಾತಿ(HAL India Recruitment 2023 ) ಪ್ರಕಟಣೆ ಹೊರಡಿಸಿದ್ದು, ಈ ನೇಮಕಾತಿ ಅಡಿಯಲ್ಲಿ ಮ್ಯಾನೇಜ್‌ಮೆಂಟ್ ಟ್ರೈನಿ, ಡಿಸೈನ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.
ಹುದ್ದೆಗಳ ವಿವರಗಳು:
ಸಂಸ್ಥೆಯ ಹೆಸರು : ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ( HAL )
ಹುದ್ದೆಗಳ ಸಂಖ್ಯೆ: 185
ಉದ್ಯೋಗ ಸ್ಥಳ: ಅಖಿಲ ಭಾರತ
ಪೋಸ್ಟ್ ಹೆಸರು: ಮ್ಯಾನೇಜ್‌ಮೆಂಟ್ ಟ್ರೈನಿ, ಡಿಸೈನ್ ಟ್ರೈನಿ
ಹುದ್ದೆಗಳ ವಿಭಾಗ:
ಡಿಸೈನ್ ಟ್ರೈನಿ- 95 ಹುದ್ದೆಗಳು
ಮ್ಯಾನೇಜ್ಮೆಂಟ್ ಟ್ರೈನಿ- 90 ಹುದ್ದೆಗಳು
ಶೈಕ್ಷಣಿಕ ಅರ್ಹತೆ:
HALನ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ BE ಅಥವಾ B.Tech ಪೂರ್ಣಗೊಳಿಸಿರಬೇಕು.
ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಪಾವತಿಸಬೇಕಾಗಿಲ್ಲ.
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22-ಆಗಸ್ಟ್-2023
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಷರತ್ತುಗಳು ಅನ್ವಯ.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
ಅಧಿಕೃತ ವೆಬ್‌ಸೈಟ್: hal-india.co.in
ಇದನ್ನೂ ಓದಿ: ಜನಪ್ರಿಯ ಸಾರಿಗೆ ಇಲಾಖೆಯಲ್ಲಿ ಬರೋಬ್ಬರಿ 13,000 ನೇಮಕಾತಿ, ಅನುಕಂಪ ಹುದ್ದೆಗಳೂ ಭರ್ತಿ
Comments are closed.