Home National ಪಿ.ಡಿ.ಒ, ಎಫ್.ಡಿ.ಎ, ಎಸ್.ಡಿ.ಎ. ಹುದ್ದೆಗಳ ನೇಮಕಾತಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯ ತರಬೇತಿ ಶಿಬಿರಕ್ಕೆ ನೊಂದಾವಣೆ

ಪಿ.ಡಿ.ಒ, ಎಫ್.ಡಿ.ಎ, ಎಸ್.ಡಿ.ಎ. ಹುದ್ದೆಗಳ ನೇಮಕಾತಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯ ತರಬೇತಿ ಶಿಬಿರಕ್ಕೆ ನೊಂದಾವಣೆ

Competitive examination camp

Hindu neighbor gifts plot of land

Hindu neighbour gifts land to Muslim journalist

Competitive examination camp: ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ (Competitive examination camp) ವತಿಯಿಂದ ರಾಜ್ಯ ಸರ್ಕಾರ ನಡೆಸಲಿರುವ ಪಿ.ಡಿ.ಒ, ಎಫ್.ಡಿ.ಎ. ಮತ್ತು ಎಸ್.ಡಿ.ಎ. ಹುದ್ದೆಗಳ ನೇಮಕಾತಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿ ಏರ್ಪಡಿಸಿದೆ.

ಆಸಕ್ತರು ಆಗಸ್ಟ್ 14ರೊಳಗಾಗಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು ಮೊ: 0821-2515944 ಸಂಪರ್ಕಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ www.ksoumysuru.ac.in ಮತ್ತು ಪ್ರಾದೇಶಿಕ ನಿರ್ದೇಶಕರು, ಬೆಂಗಳೂರು ಪ್ರಾದೇಶಿಕ ಕೇಂದ್ರ-01, ಮೊದಲನೆ ಮಹಡಿ, ಸ್ಯಾಟಲೈಟ್ ಬಸ್ ನಿಲ್ದಾಣ, ಮೈಸೂರು ರಸ್ತೆ, ಬಾಪೂಜಿನಗರ, ಬೆಂಗಳೂರು, ಕಚೇರಿ ದೂರವಾಣಿ ಸಂಖ್ಯೆ: 080-26603664 98449-655155 ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: ಎಸ್‌ಎಸ್‌ಸಿ : ಸ್ಟೆನೋಗ್ರಾಫರ್ ಗ್ರೇಡ್ ‘ಸಿ’ ಮತ್ತು ‘ಡಿ’ ಹುದ್ದೆಗಳಿಗೆ ಅರ್ಜಿ ಆಹ್ವಾನ