Home ದಕ್ಷಿಣ ಕನ್ನಡ Sullia: ಎಲಿಮಲೆಯ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ತಮಿಳುನಾಡು ಮೂಲದ ದಂಪತಿ

Sullia: ಎಲಿಮಲೆಯ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ತಮಿಳುನಾಡು ಮೂಲದ ದಂಪತಿ

Sullia

Hindu neighbor gifts plot of land

Hindu neighbour gifts land to Muslim journalist

Sullia : ತಾಲೂಕಿನ ಎಲಿಮಲೆಯಲ್ಲಿ ತಮಿಳುನಾಡು ಮೂಲದ ದಂಪತಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ.

ಎಲಿಮಲೆಯ ಪರಿಸರದಲ್ಲಿ ಕಳೆದ ಅನೇಕ ವರ್ಷಗಳಿಂದ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದ ರಾಜನ್ ಮತ್ತು ಅವರ ಪತ್ನಿ ಕಳೆದ ಕೆಲ ಸಮಯಗಳಿಂದ ರಬ್ಬರ್ ತೋಟವನ್ನು ಖರೀದಿಸಿ ಟ್ಯಾಪಿಂಗ್ ಮಾಡಿ ಜೀವನ ಸಾಗಿಸುತ್ತಿದ್ದರೆನ್ನಲಾಗಿದೆ.

ರಾಜನ್ ರವರು ಕಳೆದ ಕೆಲ ಸಮಯದಿಂದ ಅನಾರೋಗ್ಯಕ್ಕೂ ತುತ್ತಾಗಿದ್ದು,ಮನೆಯಲ್ಲಿ ದಂಪತಿಗಳು ಮಾತ್ರ ಇದ್ದು, ಮಂಗಳವಾರ ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ(Sullia). ಘಟನೆಗೆ ಕಾರಣ ತಿಳಿದು ಬಂದಿಲ್ಲ.ಮೃತರು ಇಬ್ಬರು ಪುತ್ರಿಯರು, ಓರ್ವ ಪುತ್ರನನ್ನು ಅಗಲಿದ್ದಾರೆ.

ಇದನ್ನೂ ಓದಿ: ಧರ್ಮಸ್ಥಳ: ಸ್ನಾನದ ಮನೆಗೆ ನುಗ್ಗಿದ ಯುವಕ; ಲೈಂಗಿಕ ಕಿರುಕುಳ! ಪ್ರಕರಣ ದಾಖಲು !!