Home ದಕ್ಷಿಣ ಕನ್ನಡ Mangalore: ಮೂಡಬಿದಿರೆಗೆ ನೂತನ ಇನ್ಸ್ ಪೆಕ್ಟರ್ ಆಗಿ ಸಂದೇಶ್

Mangalore: ಮೂಡಬಿದಿರೆಗೆ ನೂತನ ಇನ್ಸ್ ಪೆಕ್ಟರ್ ಆಗಿ ಸಂದೇಶ್

Hindu neighbor gifts plot of land

Hindu neighbour gifts land to Muslim journalist

Mangalore  : ಮೂಡಬಿದಿರೆ ಪೊಲೀಸ್ ಠಾಣೆಗೆ ನೂತನ ಇನ್ಸ್ ಪೆಕ್ಟರ್ ಆಗಿ ಸಂದೇಶ್ ಅವರನ್ನು ವರ್ಗಾವಣೆಗೊಳಿಸಿ ಸರಕಾರ ಆದೇಶಿಸಿದ್ದಾರೆ (Mangalore).

ಸಂದೇಶ್ ಅವರು ಬಜ್ಪೆ ಪೊಲೀಸ್ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.ಇದೀಗ ಅವರಿಗೆ ವರ್ಗಾವಣೆಯಾಗಿದೆ.

ಸಂದೇಶ್ ಅವರು ಈ ಹಿಂದೆ ಪ್ರೊಬೆಶನರಿಯಾಗಿ ಮೂಡುಬಿದಿರೆ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು.