Home ದಕ್ಷಿಣ ಕನ್ನಡ Sullia: ಅಜ್ಜಾವರ ಗ್ರಾಮದ ಪಡ್ಡಂಬೈಲಿನಲ್ಲಿ ಉರುಳಿಗೆ ಬಿದ್ದು ಚಿರತೆ ಸಾವು,ಇಬ್ಬರ ಬಂಧನ

Sullia: ಅಜ್ಜಾವರ ಗ್ರಾಮದ ಪಡ್ಡಂಬೈಲಿನಲ್ಲಿ ಉರುಳಿಗೆ ಬಿದ್ದು ಚಿರತೆ ಸಾವು,ಇಬ್ಬರ ಬಂಧನ

Sullia

Hindu neighbor gifts plot of land

Hindu neighbour gifts land to Muslim journalist

Sullia : ಉರುಳಿಗೆ ಸಿಲುಕಿ ಚಿರತೆಯೊಂದು ಸಾವನ್ನಪ್ಪಿದ ಘಟನೆ ಸುಳ್ಯ (Sullia) ತಾಲೂಕಿನ ಅಜ್ಜಾವರ ಗ್ರಾಮದ ಪಡ್ಡಂಬೈಲು ಎಂಬಲ್ಲಿ ನಡೆದಿದ್ದು,ಈ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಜಯರಾಮ ಮತ್ತು ಪೃಥ್ವಿ ಪಡ್ಡಂಬೈಲು ಎಂದು ಗುರುತಿಸಲಾಗಿದೆ.

ಅರಣ್ಯ ಇಲಾಖೆ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Murder Case: ಮಗಳಿಂದ ಅಪ್ಪನ ಕೊಲೆ ರಹಸ್ಯ ಬಯಲು! ಅಮ್ಮನ ಮೇಲೆ ಕೊಲೆ ಆರೋಪ ಹೊರಿಸಿದ್ಯಾಕೆ ಮಗಳು?!