BSF recruitment: ಬಿಎಸ್ಎಫ್ನಲ್ಲಿ ಗ್ರೂಪ್ ಬಿ ಹಾಗೂ ಸಿ ವಿಭಾಗಗಳ ಹುದ್ದೆಗಳಿಗೆ ನೇಮಕಾತಿ ಪರೀಕ್ಷೆ
BFS recruitment : ಗಡಿ ಭದ್ರತಾ ಪಡೆ (ಬಿಎಸ್ಎಫ್)ನಲ್ಲಿರುವ ಗ್ರೂಪ್ ಬಿ ಹಾಗೂ ಸಿ ವಿಭಾಗಗಳ ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಲಿಖಿತ ಪರೀಕ್ಷೆ ನಡೆಯಲಿದೆ.
BFS recruitment : ಗಡಿ ಭದ್ರತಾ ಪಡೆ (ಬಿಎಸ್ಎಫ್)ನಲ್ಲಿರುವ ಗ್ರೂಪ್ ಬಿ ಹಾಗೂ ಸಿ ವಿಭಾಗಗಳ ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಲಿಖಿತ ಪರೀಕ್ಷೆ ನಡೆಯಲಿದೆ.
KSRTC: ರಾಜ್ಯ ರಸ್ತೆ ಸಾರಿಗೆ ನಿಗಮದ ( KSRTC) ಮಂಗಳೂರು ವಿಭಾಗದಲ್ಲಿ ಶಿಶಿಕ್ಷು ತರಬೇತಿ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ವೃತ್ತಿ ಮತ್ತು ವ್ಯವಹಾರದಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡು ಲಾಭವನ್ನು ಪಡೆಯುತ್ತೀರಿ.ಉದ್ಯೋಗಿಗಳಿಗೆ ಬಡ್ತಿಗಳು ಹೆಚ್ಚಾಗುತ್ತವೆ.
ಐಐಎಂ ಬೆಂಗಳೂರು (IIM Bengaluru) ಕೆಲವು ಉಚಿತ ಕೋರ್ಸ್ಗಳನ್ನು (Free Course) ನೀಡುತ್ತಿದೆ. ಐಐಎಂ ಬೆಂಗಳೂರು ಇತ್ತೀಚೆಗೆ 32 ಕೋರ್ಸ್ಗಳ ಪಟ್ಟಿಯನ್ನು ಪ್ರಕಟಿಸಿದೆ.
ಬ್ರೇಕ್ ತೆಗೆದುಕೊಂಡು ವಾಶ್'ರೂಂ ಗೆ ಹೋಗಿದ್ದಕ್ಕೆ ಬಾಸ್ ಪ್ರಶ್ನೆ ಮಾಡಿದ್ದು, ಈ ಹಿನ್ನೆಲೆ ಮಹಿಳೆ ಕೆಲಸಕ್ಕೆ ರಾಜೀನಾಮೆ ಕೊಟ್ಟು ಕಂಪನಿಯಿಂದ ಹೊರ ನಡೆದ ಘಟನೆ
ವಿಮಾನಗಳಿಗೆ ಬಳಸುವ ಏವಿಯೇಷನ್ ಟರ್ಬೈನ್ ಫುಯೆಲ್ (ATF- Aviation Turbine Fuel) ಬೆಲೆಯನ್ನು ಹೆಚ್ಚಿಸಲಾಗಿದೆ.
ಒಂಟಿಯಾಗಿ ಪ್ರಯಾಣ ಮಾಡುತ್ತಿದ್ದಾರೆ ಅನ್ನೋ ಪ್ರಶ್ನೆ ಮೂಡಿತ್ತು ಆದರೆ ಉತ್ತರ ಸಿಗಲಿಲ್ಲ. ಬೇಸರದಲ್ಲಿ ಅನ್ನೋ ವಿಚಾರ ಈಗ ತಿಳಿದು ಬರುತ್ತಿದೆ.
ಪ್ರಧಾನಿ ನರೇಂದ್ರ ಮೋದಿ (Narendra modi) ಪುಣೆಗೆ ಭೇಟಿ ನೀಡುವ ಮುನ್ನವೇ ಕಾಂಗ್ರೆಸ್ ಕಾರ್ಯಕರ್ತರು ಮೋದಿಯನ್ನು ಟೀಕಿಸಿ ವ್ಯಂಗ್ಯವಾಡಿದ್ದಾರೆ.
ಬೆಂಗಳೂರು-ಧಾರವಾಡ ವಯ ಹುಬ್ಬಳ್ಳಿ ನಡುವೆ ರೈಲು ಸೇವೆ ಆರಂಭಿಸಲಾಗಿದೆ. ಸದ್ಯ ಕರ್ನಾಟಕದಲ್ಲಿ ಇನ್ನೂ ಹಲವು ಮಾರ್ಗಗಳಲ್ಲಿ ರೈಲು ಓಡಿಸಬೇಕು ಎಂಬ ಬೇಡಿಕೆ ಇದೆ.
ಆಧಾರ್ ಕಾರ್ಡ್ (Aadhaar Card) ಇಲ್ಲ ಎಂಬ ಕಾರಣಕ್ಕೆ ಯಾವುದೇ ಮಗುವಿಗೆ ಶಾಲೆಗೆ ಪ್ರವೇಶ ನಿರಾಕರಿಸಬಾರದು ಎಂದು ಸ್ಪಷ್ಟನೆ ನೀಡಿದೆ.