ಇಂದು ನಡೆದ ಪ್ಲಾಸ್ಟಿಕ್ ಸಂಗ್ರಹ ಅಭಿಯಾನ ಕಾರ್ಯಕ್ರಮದಲ್ಲಿ 210.52 ಕೆ.ಜಿ.ಪ್ಲಾಸ್ಟಿಕ್ ಸಂಗ್ರಹ ವಾಗಿದೆ.ಈ ಸಂದರ್ಭದಲ್ಲಿ ಪ್ಲಾಸ್ಟಿಕ್ ತಂದವರಿಗೆ 1200 ಕೆ.ಜಿ ಅಕ್ಕಿ ವಿತರಿಸಲಾಯಿತು.
ಸುಪ್ರೀಂಕೋರ್ಟ್ ಆದೇಶದಂತೆ (Supreme Court Order) ತಮಿಳುನಾಡಿಗೆ ಕಾವೇರಿ ನೀರು ಬಿಡದೆ ಹೋದರೆ (Cauvery Water Dispute) ಸರ್ಕಾರವನ್ನೇ ವಜಾ ಮಾಡಿಬಿಡುವ ಅಪಾಯವೂ (Danger of Dismissal of Government) ಇದೆ