ಶನಿವಾರ, 24 ಅಕ್ಟೋಬರ್ 2026

ಸೆಪ್ಟೆಂಬರ್ 2023

News

QR Code: QR ಕೋಡ್ ಸ್ಕ್ಯಾನ್ ಮಾಡಿ ಹಣ ಹಾಕುತ್ತೀರಾ ?! ಹಾಗಿದ್ರೆ ಎಚ್ಚರ, ಇದೊಂದು ತಪ್ಪು ಮಾಡಿದ್ರೆ ನಿಮ್ಮ ಖಾತೆಯೇ ಖಾಲಿಯಾಗುತ್ತೆ !!

ನ್‌ಲೈನ್ ಪಾವತಿ (online payment) ಪ್ರಕ್ರಿಯೆ ಆರಂಭವಾದಾಗಿನಿಂದ ಸಾಮಾನ್ಯ ಜನರಲ್ಲಿ ಕ್ಯೂಆರ್ ಕೋಡ್ (QR Code) ಎಂಬ ಮಾತು ಕೇಳಿ ಬರಲಾರಂಭಿಸಿದೆ.

News

White board Car: ವೈಟ್ ಬೋರ್ಡ್ ಕಾರು ಇರೋರಿಗೆ ಬಿಗ್ ಶಾಕ್ – ಈ ಕಾರಣಕ್ಕೆ ನಿಮಗೆ ಬೀಳಲಿದೆ ಭಾರೀ ಮೊತ್ತದ ದಂಡ !

ವೈಟ್ ಬೋರ್ಡ್ ಕಾರು (White board Car) ಇರೋರಿಗೆ ಬಿಗ್ ಶಾಕ್ ಇಲ್ಲಿದೆ. ನಿಮಗೆ ಈ ಕಾರಣಕ್ಕೆ ಬೀಳಲಿದೆ ಭಾರೀ ಮೊತ್ತದ ದಂಡ.

News

Mangalore: ಹರೇಕಳದಲ್ಲಿ ಪ್ಲಾಸ್ಟಿಕ್ ಬಳಕೆ ವಿರುದ್ಧ ಜಾಗೃತಿ ಅಭಿಯಾನ-210ಕೆ.ಜಿ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹ,1200 ಕೆ.ಜಿ ಅಕ್ಕಿ ವಿತರಣೆ

ಇಂದು ನಡೆದ ಪ್ಲಾಸ್ಟಿಕ್ ಸಂಗ್ರಹ ಅಭಿಯಾನ ಕಾರ್ಯಕ್ರಮದಲ್ಲಿ 210.52 ಕೆ.ಜಿ.ಪ್ಲಾಸ್ಟಿಕ್ ಸಂಗ್ರಹ ವಾಗಿದೆ.ಈ ಸಂದರ್ಭದಲ್ಲಿ ಪ್ಲಾಸ್ಟಿಕ್ ತಂದವರಿಗೆ 1200 ಕೆ.ಜಿ ಅಕ್ಕಿ ವಿತರಿಸಲಾಯಿತು.

Interesting

Basavaraja Bommai: ಕಾವೇರಿ ವಿಚಾರದಲ್ಲಿ ಸತ್ಯ ಹೇಳಿದರೆ ಅಧಿಕಾರ ಹೋಗುತ್ತೆ ಅನ್ನೋದು ನಿಮ್ಮ ಭ್ರಮೆ : ಬೊಮ್ಮಾಯಿ ಶಾಕಿಂಗ್ ಹೇಳಿಕೆ

ಸುಪ್ರೀಂಕೋರ್ಟ್‌ ಆದೇಶದಂತೆ (Supreme Court Order) ತಮಿಳುನಾಡಿಗೆ ಕಾವೇರಿ ನೀರು ಬಿಡದೆ ಹೋದರೆ (Cauvery Water Dispute) ಸರ್ಕಾರವನ್ನೇ ವಜಾ ಮಾಡಿಬಿಡುವ ಅಪಾಯವೂ (Danger of Dismissal of Government) ಇದೆ

News

Annabhagya: ಅಕ್ಟೋಬರ್ ನಿಂದಲೇ 10 ಕೆಜಿ ಅಕ್ಕಿ ವಿತರಣೆ: ‘ಅನ್ನಭಾಗ್ಯ’ ಫಲಾನುಭವಿಗಳಿಗೆ ಭರ್ಜರಿ ಸಿಹಿಸುದ್ದಿ

ಅನ್ನಭಾಗ್ಯ ಫಲಾನುಭವಿಗಳಿಗೆ ಅಕ್ಟೋಬರ್ ತಿಂಗಳಿನಿಂದಲೇ 10 ಕೆಜಿ ಅಕ್ಕಿ ವಿತರಣೆ ಮಾಡುವುದಾಗಿ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ.

News

Kukke Subrahmanya: ಕುಕ್ಕೇ ಸುಬ್ರಹ್ಮಣ್ಯನ ಹುಂಡಿ ಸೇರಿದ ಹಣ ಏನಾಗುತ್ತದೆ!?? ಸಾಮಾಜಿಕ ಜಾಲತಾಣದಲ್ಲಿ ಬಹಿರಂಗವಾಯಿತೊಂದು ಸತ್ಯ

ಹುಂಡಿಗೆ ಯಾರೂ ಹಣ ಹಾಕಬೇಡಿ ಎನ್ನುವ ಮಾಹಿತಿಯೊಂದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗಿದ್ದು ಇದಕ್ಕೆ ಸಾಮಾಜಿಕ ಜಾಲತಾಣವೇ ತಕ್ಕ ಉತ್ತರ ನೀಡಿದೆ.

Karnataka State Politics Updates

Siddaramaiah: ಮುಖ್ಯಮಂತ್ರಿಯ ಫೋಟೋ ಬಳಸಿ ಸೋಶಿಯಲ್​ ಮೀಡಿಯಾದಲ್ಲಿ ಅವಹೇಳನಕಾರಿ ಪೋಸ್ಟ್: ಕಾನೂನು ಕ್ರಮಕ್ಕೆ ಕಾಂಗ್ರೆಸ್​ ಒತ್ತಾಯ

ಮುಖ್ಯಮಂತ್ರಿಗಳ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದವರಿಗೆ ಈ ಮೊದಲು ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗಿತ್ತು.