2nd PUC Result: ದ್ವಿತೀಯ ‘PUC’ ಪೂರಕ ಪರೀಕ್ಷೆ-2 ಫಲಿತಾಂಶ ಇಂದು ಪ್ರಕಟ; ಈ ರೀತಿ ನಿಮ್ಮ ರಿಸಲ್ಟ್‌ ಚೆಕ್‌ ಮಾಡಿ!!!

Education news 2nd PUC result to be declared today check the result as follows

2nd PUC Result: ಆಗಸ್ಟ್‌ / ಸೆಪ್ಟೆಂಬರ್‌ 2023ರ ದ್ವಿತೀಯ ಪೂರಕ ಪರೀಕ್ಷೆಯ ಫಲಿತಾಂಶದ ಕುರಿತು ಬಿಗ್‌ ಮಾಹಿತಿ ಇಲ್ಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಇಂದು ಸಂಜೆ ನಾಲ್ಕು ಗಂಟೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2 ರ ಫಲಿತಾಂಶವನ್ನು (2nd PUC Result) ಬಿಡುಗಡೆ ಮಾಡಲಿದೆ.

ವಿದ್ಯಾರ್ಥಿಗಳು ಮಂಡಲಿಯ ಜಾಲತಾಣಗಳಾದ https://karresults.nic.in/ ಭೇಟಿ ನೀಡಿ ಫಲಿತಾಂಶವನ್ನು ಚೆಕ್‌ ಮಾಡಬಹುದು.

ದಿನಾಂಕ 22-08-2023 ರಿಂದ 07-09-2023 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲಾಗಿತ್ತು. ಇದೀಗ ಈ ವಿಷಯಗಳ ಮೌಲ್ಯಮಾಪನ ಕಾರ್ಯ ಮುಕ್ತಾಯಗೊಂಡಿದ್ದು, ಫಲಿತಾಂಶವನ್ನು ದಿನಾಂಕ 12-09-2023 ರ ಸಂಜೆ ನಾಲ್ಕು ಗಂಟೆಗೆ ಮಂಡಳಿಯ ಜಾಲತಾಣದಲ್ಲಿ https://karresults.nic.in/ ವೀಕ್ಷಿಸಬಹುದಾಗಿದೆ.

ಇದನ್ನೂ ಓದಿ: Education News: ರಾಜ್ಯದ ಎಲ್ಲಾ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಹೊಸ ಸೂಚನೆ- ಸರ್ಕಾರ ಮಾಡ್ತು ಮಹತ್ವದ ಘೋಷಣೆ !! ಏನದು ಗೊತ್ತಾ?

Leave A Reply

Your email address will not be published.