Chaitra Kundapura Arrested: ಹಿಂದೂಪರ ಕಾರ್ಯಕರ್ತೆ ಚೈತ್ರಾ ಕುಂದಾಪುರ ಬಂಧನ ಪ್ರಕರಣ; ಕಾಂಗ್ರೆಸ್‌ ಮಾಧ್ಯಮ ವಕ್ತಾರೆಗೆ ಸಿಸಿಬಿ ನೋಟಿಸ್‌!!

Chaitra Kundapura: ಚೈತ್ರಾ ಕುಂದಾಪುರ ಬಂಧನವಾಗುವ ಮೊದಲು ಕಾಂಗ್ರೆಸ್‌ ಮುಖಂಡೆ ಮನೆಯಲ್ಲಿ ಅವಿತುಕೊಂಡಿದ್ದಳು ಎನ್ನುವ ಮಾಹಿತಿಯೊಂದು ವರದಿಯಾಗಿದೆ.