Home ದಕ್ಷಿಣ ಕನ್ನಡ ದ.ಕ. : ಡೆಂಗ್ಯೂ ಜ್ವರಕ್ಕೆ ಯುವತಿ ಬಲಿ

ದ.ಕ. : ಡೆಂಗ್ಯೂ ಜ್ವರಕ್ಕೆ ಯುವತಿ ಬಲಿ

Dakshina Kannada

Hindu neighbor gifts plot of land

Hindu neighbour gifts land to Muslim journalist

Dakshina Kannada: ಡೆಂಗ್ಯೂ ಜ್ವರದಿಂದ ಯುವತಿಯೊಬ್ಬಳು ಮೃತಪಟ್ಟ ಘಟನೆ ವಿಟ್ಲದ ಪೆರುವಾಯಿಯಲ್ಲಿ ನಡೆದಿದೆ. ಪೆರುವಾಯಿ ನಿವಾಸಿ ಆಶಾ (25) ಮೃತಪಟ್ಟ ಯುವತಿ.

ಕಳೆದ ಎರಡು ದಿನಗಳಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಆಕೆಯನ್ನು ಚಿಕಿತ್ಸೆಗಾಗಿ ಮಂಗಳೂರಿನ(Dakshina Kannada) ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಚಿಕಿತ್ಸೆ ಫಲಕಾರಿಯಾಗದೆ ಯುವತಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: BJP: ಕೇಂದ್ರಸಚಿವರನ್ನೇ ಕೂಡಿಹಾಕಿದ ಬಿಜೆಪಿ ಕಾರ್ಯಕರ್ತರು !! ಕಾರಣ ಕೇಳಿದ್ರೆ ಶಾಕ್