Eastern Railway recruitment: ಈಸ್ಟರ್ನ್‌ ರೈಲ್ವೆಯಲ್ಲಿ ಭರ್ಜರಿ ನೇಮಕಾತಿ, 3115 ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಆಹ್ವಾನ, ಯಾವುದೇ ಪರೀಕ್ಷೆ ಇಲ್ಲದೆ ಕೆಲಸ ಗಿಟ್ಟಿಸಿಕೊಳ್ಳಿ!!!

Railway jobs eastern Railway apprentice recruitment 2023 apply for 3115 posts

Share the Article

 

Eastern Railway recruitment: ಪೂರ್ವ ರೈಲ್ವೆಯ-ರೈಲ್ವೆ ನೇಮಕಾತಿ (Eastern Railway recruitment) ಮಂಡಳಿಯ ಆಕ್ಟ್‌ ಅಪ್ರೆಂಟಿಸ್‌ ಕಾಯ್ದೆಯಡಿಯಲ್ಲಿ ತರಬೇತುದಾರರನ್ನು ನೇಮಕ ಮಾಡಿಕೊಳ್ಳಲು ನೋಟಿಫಿಕೇಶನ್‌ ಬಿಡುಗಡೆ ಮಾಡಿದೆ. ಅಪ್ರೆಂಟಿಸ್‌ ಪೋಸ್ಟ್‌ನಲ್ಲಿ ಕೆಲಸ ಮಾಡಲು ಇಚ್ಛಿಸುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಪರೀಕ್ಷೆ ನಡೆಸಲಾಗುವುದಿಲ್ಲ. ಹೆಚ್ಚಿನ ಮಾಹಿತಿ ಇಲ್ಲಿದೆ

ಹುದ್ದೆಗಳ ಸಂಖ್ಯೆ: 3115

ಪ್ರಮುಖ ದಿನಾಂಕಗಳು
ಅಧಿಸೂಚನೆ ಬಿಡುಗಡೆ ದಿನಾಂಕ : 12-09-2023
ಆನ್‌ಲೈನ್‌ ಅಪ್ಲಿಕೇಶನ್ ಸ್ವೀಕಾರ ಆರಂಭ ದಿನಾಂಕ : 27-09-2023
ಆನ್‌ಲೈನ್‌ ಅಪ್ಲಿಕೇಶನ್ ಸಲ್ಲಿಕೆಗೆ ಕೊನೆ ದಿನಾಂಕ : 26-10-2023

ವಿದ್ಯಾರ್ಹತೆ: ಕನಿಷ್ಠ 50 ಅಂಕಗಳೊಂದಿಗೆ ಎಸ್‌ಎಸ್‌ಎಲ್‌ಸಿ ಜೊತೆಗೆ ಐಟಿಐ ವಿದ್ಯಾರ್ಹತೆಯನ್ನು ಕಂಪ್ಲೀಟ್‌ ಮಾಡಿದವರು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಎನ್‌ಸಿವಿಟಿ ಅಥವಾ ಎಸ್‌ಸಿವಿಟಿ ಸರ್ಟಿಫಿಕೇಟ್‌ ಹೊಂದಿರಬೇಕು.

ವಯೋಮಿತಿ: ಅರ್ಜಿ ಸಲ್ಲಿಸಲು ಕನಿಷ್ಠ 15 ವರ್ಷ ಆಗಿರಬೇಕು. ಗರಿಷ್ಠ 24 ವರ್ಷ ವಯಸ್ಸು ಮೀರಿರಬಾರದು. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ 15ವರ್ಷ ಆಗಿರಬೇಕು. ಗರಿಷ್ಠ ವಯೋಮಿತಿ 24 ವರ್ಷ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಅರ್ಜಿ ಶುಲ್ಕ: ರೂ.100. ಅರ್ಜಿ ಶುಲ್ಕವನ್ನು ಡೆಬಿಟ್ ಕಾರ್ಡ್‌, ಕ್ರೆಡಿಟ್ ಕಾರ್ಡ್‌, ಇಂಟರ್‌ನೆಟ್‌ ಬ್ಯಾಂಕಿಂಗ್ ಮೂಲಕ ಪಾವತಿ ಮಾಡಬಹುದು. ಆನ್ಲೈನ್‌ ಮೂಲಕ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬಹುದು.

ಆನ್‌ಲೈನ್‌ ಅಪ್ಲೈ ಮಾಡಲು ಇಲ್ಲಿ ಕ್ಲಿಕ್‌ ಮಾಡಿ

ಇದನ್ನೂ ಓದಿ: ಮಣಿಪಾಲ: Canara Bank ಮಹಿಳಾ ಅಧಿಕಾರಿ ಆತ್ಮಹತ್ಯೆ!!!

Leave A Reply

Your email address will not be published.