Vasanth Giliyar Arrest: ನಿಂದನೆಗಾಗಿ ಮಾಜಿ ಪತ್ರಕರ್ತ ವಸಂತ ಗಿಳಿಯಾರ್ ಅರೆಸ್ಟ್ !
ಹಳೆಯ ಮಾನನಷ್ಟ ಕೇಸೊಂದರಲ್ಲಿ ಮಾಜಿ ಪತ್ರಕರ್ತ ವಸಂತ ಗಿಳಿಯಾರ್ ಅರೆಸ್ಟ್ ಆಗಿದ್ದಾರೆ. ಸೌಜನ್ಯ ಹೋರಾಟ ವಿರೋಧಿ ಗುಂಪಿನಲ್ಲಿ ಗುರುತಿಸಿಕೊಂಡಿದ್ದ ವಸಂತ್ ಗಿಳಿಯಾರ್ ಬಂಧನದ ಸುದ್ದಿ ಬಂದಿದೆ. Crime-news-vasanth-giliyar-arrested-latest-news