Chandrayan-3: ಚಂದ್ರನ ಮೇಲಿರೊ ವಿಕ್ರಮ್, ಪ್ರಗ್ಯಾನ್ ಎಚ್ಚೆತ್ತುಕೊಳ್ಳದಿದ್ದರೆ ಏನಾಗುತ್ತೆ ?! ಏನಾಗಲಿದೆ…
Chandrayan-3: ಭಾರತ ಚಂದ್ರಯಾನ-3ರ (Chandrayan-3) ಯಶಸ್ಸನ್ನು ಸಂಭ್ರಮಿಸಿದ ಬೆನ್ನಲ್ಲೇ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಮತ್ತೊಂದು ಸಾಹಸಕ್ಕೆ ಮುಂದಾಗಿದೆ. 15 ದಿನಗಳ ಹಿಂದೆ ಚಂದ್ರನಲ್ಲಿ ರಾತ್ರಿಯಾದ ಕಾರಣ ನಿದ್ರೆಗೆ ಜಾರಿಸಿದ್ದ ವಿಕ್ರಮ್ ಲ್ಯಾಂಡರ್ (Vikram…