Bengaluru Bandh:ಕಾವೇರಿ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದ ಬೆನ್ನಲ್ಲೇ ಇಂದು ಶನಿವಾರ ಮಂಡ್ಯ ಬಂದ್ ಆಗಿದೆ. ಇದೀಗ ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದೆ.
9ನೇ ತರಗತಿ ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೂ ಬೋರ್ಡ್ ಎಕ್ಸಾಮ್ (Board Exam For 9th and 11th Standard Students) ನಡೆಸುವ ಚಿಂತನೆಯನ್ನು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ.