Karnataka Govt Jobs 2023: ಗ್ರಾಮ ಪಂಚಾಯ್ತಿ ಗ್ರಂಥಾಲಯ ಮೇಲ್ವಿಚಾರಕರ ನೇಮಕ! ಪಿಯುಸಿ ಪಾಸಾದವರಿಗೆ ಆದ್ಯತೆ!

Karnataka govt jobs 2023 kalburgi Gram Panchayat library supervisor recruitment

Karnataka Govt Jobs 2023: ಕಲಬುರಗಿ ಜಿಲ್ಲಾ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನ ಹೊರಡಿಸಲಾಗಿದೆ. ಹುದ್ದೆಗಳ( Karnataka Govt Jobs 2023)ಕುರಿತು ಹೆಚ್ಚಿನ ಮಾಹಿತಿ ಈ ಕೆಳಗೆ ನೀಡಲಾಗಿದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ : 25-09-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 13-10-2023

ಒಟ್ಟು ಹುದ್ದೆಗಳ ಸಂಖ್ಯೆ-45
ದ್ವಿತೀಯ ಪಿಯುಸಿ ಪಾಸಾದವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಸರ್ಟಿಫಿಕೇಶನ್ ಕೋರ್ಸ್‌ ಇನ್‌ ಲೈಬ್ರರಿ ಸೈನ್ಸ್‌ ನಲ್ಲಿ ಪ್ರಮಾಣ ಪತ್ರ ಪಡೆದಿರತಕ್ಕದ್ದು. ಹಾಗೂ ಕನಿಷ್ಠ 3 ತಿಂಗಳ ಮಾನ್ಯತೆ ಪಡೆದ ಸಂಸ್ಥೆಯಿಂದ ಕಂಪ್ಯೂಟರ್ ಕೋರ್ಸ್‌ನಲ್ಲಿ ಉತ್ತೀರ್ಣರಾದವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

ವಯೋಮಿತಿ: ಕನಿಷ್ಠ 18 ವರ್ಷ ಆಗಿರಬೇಕು. ಸಾಮಾನ್ಯ ವರ್ಗದವರಿಗೆ 35 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 38 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 40 ವರ್ಷ
ವೇತನ : ರೂ.15,196.

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಇದನ್ನೂ ಓದಿ: ಮುಸ್ಲಿಂ ಹುಡುಗಿಯನ್ನೇ ‘ಮಹಾಲಕ್ಷ್ಮಿ’ ಮಾಡಿದ ಹನುಮಂತ – ಆಸಿಯ ಬೇಗಂಳ ಅವತಾರಕ್ಕೆ ಫ್ಯಾನ್ಸ್ ಫಿದಾ !!

Leave A Reply

Your email address will not be published.