Mangalore: ಕಡಬ ತಾಲೂಕಿನ ಐತ್ತೂರು ಗ್ರಾಮದ ನೇಲ್ಯಡ್ಕ ಎಂಬಲ್ಲಿ ಕಾಡಾನೆಯೊಂದು ವ್ಯಕ್ತಿಯೋರ್ವರ ಮೇಲೆ ದಾಳಿ ನಡೆಸಿದ್ದು, ಅವರಿಗೆ ಗಂಭೀರ ಗಾಯವಾಗಿದ್ದು ಅವರನ್ನು ಆಸ್ಪತ್ರೆ ಗೆ ದಾಖಲಿಸಲಾಗಿದೆ.
ಐತ್ತೂರು ಗ್ರಾಮದ ಗೇರ್ತಿಲ ನಿವಾಸಿ ಚೋಮ ಎಂಬವರು ಮರ್ದಾಳದಿಂದ ಮನೆ ಕಡೆಗೆ ಹೋಗುತ್ತಿದ್ದ ವೇಳೆ ಸುಳ್ಯ ಎಂಬಲ್ಲಿ ಕಾಡಾನೆ ದಾಳಿ ನಡೆಸಿದೆ.

Praveen Chennavara Palthady village & post Kadaba Taluq D.K.-For contact- 7090806456