Daily Archives

September 29, 2023

KGF -3 Updates: ಕೆಜಿಎಫ್- 3 ಬಗೆ ಬಿಗ್ ಅಪ್ಡೇಟ್ ಕೊಟ್ಟ ಹೊಂಬಾಳೆ ಫಿಲ್ಮ್ಸ್ ; ಪಾರ್ಟ್-3 ಉಂಟೋ, ಇಲ್ವೋ ? ಇಲ್ಲಿದೆ…

KGF -3 Updates: ಕೆಜಿಎಫ್ ಇಡೀ ವಿಶ್ವವೇ ಕನ್ನಡ ಚಿತ್ರರಂಗವನ್ನು ತಿರುಗಿ ನೋಡುವಂತೆ ಮಾಡಿದ ಸಿನಿಮಾ. ಕೆಜಿಎಫ್ -1 ಮುಗಿದ ಕೂಡಲೇ ಕೆಜಿಎಫ್- 2 ಯಾವಾಗ ಬಿಡುಗಡೆ ಆಗಬಹುದು ಎಂದು ಎಲ್ಲರೂ ಕಾತುರರಾಗಿದ್ದರು. ಕೆಜಿಎಫ್ 2 ಕೂಡ ತೆರೆಕಂಡು ಸಖತ್ ಧೂಳೆಬ್ಬಿಸಿದ ಬಳಿಕ ಎಲ್ಲರೂ ಕೆಜಿಎಫ್-3 ಯಾವಾಗ…

Siddaramaiah : ಕಾವೇರಿ ನೀರು ವಿವಾದ- ರಾಜ್ಯ ಸರ್ಕಾರ ಡಿಸ್ಮಿಸ್ ?! ಶಾಕಿಂಗ್ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ !

Siddaramaiah: ಕಾವೇರಿ ವಿವಾದ ಗಗನಕ್ಕೇರಿದ್ದು, ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಇಂದು ಸೆ.29ರಂದು ಅಖಂಡ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿತ್ತು. ಈ ಬಗ್ಗೆ ಡಿಕೆ ಶಿವಕುಮಾರ್ (D.k Shivakumar) ಮಾತನಾಡಿ, ಬಂದ್ ಗೆ ಯಾವುದೇ ಅವಕಾಶವಿಲ್ಲ ಎಂದು…

Kalmanja: ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ. ಕಲ್ಮಂಜ- ಅವಿರೋಧವಾಗಿ ಆಯ್ಕೆಯಾದ ನೂತನ ಆಡಳಿತ ಮಂಡಳಿ !

Kalmanja: ಕಲ್ಮಂಜದಲ್ಲಿ (Kalmanja) ನೂತನವಾಗಿ ಸ್ಥಾಪನೆಯಾದ ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ನಿ. ಕಲ್ಮಂಜಯ್ಯ ಇದರ ಪದಾಧಿಕಾರಿಗಳ ಆಯ್ಕೆ ಅವಿರೋಧವಾಗಿ ನಡೆದಿದೆ. ಅವಿರೋಧವಾಗಿ ನೂತನ ಆಡಳಿತ ಮಂಡಳಿ ಆಯ್ಕೆಯಾಗಿದ್ದು, ಸಂಘದ ಅಧ್ಯಕ್ಷರಾಗಿ ಶ್ರೀ ರಮೇಶ್ ಗೌಡ ಗಲ್ಲೋಡಿ ಮತ್ತು…

Small Saving Scheme: ಠೇವಣಿದಾರರಿಗೆ ಭರ್ಜರಿ ಗುಡ್‌ನ್ಯೂಸ್‌ ನೀಡಿದ ಕೇಂದ್ರ ಸರಕಾರ! ಆರ್‌ಡಿ ಬಡ್ಡಿ ದರ ಹೆಚ್ಚಳ!!!

ಇಂದು ಶುಕ್ರವಾರ ಠೇವಣಿದಾರರಿಗೆ ಕೇಂದ್ರಸರಕಾರ ಗುಡ್‌ನ್ಯೂಸ್‌ ನೀಡಿದೆ. ಹೌದು ಆರ್‌ಡಿ ಯೋಜನೆಯೊಂದರ ಬಡ್ಡಿ ದರವನ್ನು ಕೇಂದ್ರ ಸರಕಾರ ಜಾಸ್ತಿ ಮಾಡಿದೆ.

Lucknow: ಜ್ವರಕ್ಕೆ ತಪ್ಪಾದ ಇಂಜೆಕ್ಷನ್‌ ನೀಡಿದ ಡಾಕ್ಟರ್‌; ಯುವತಿಯ ಶವವನ್ನು ಎಸೆದು ವೈದ್ಯ ಪರಾರಿ!!!

ಲಕ್ನೋ: ಉತ್ತರ ಪ್ರದೇಶದ ಮೈನ್‌ಪುರಿಯಲ್ಲಿ ಆಘಾತಕಾರಿ ಘಟನೆಯೊಂದರಲ್ಲಿ ಖಾಸಗಿ ಆಸ್ಪತ್ರೆಯ ವೈದ್ಯರು ತಪ್ಪಾದ ಚುಚ್ಚುಮದ್ದನ್ನು ನೀಡಿದ್ದರಿಂದ 17 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆಯೊಂದು ನಡೆದಿದೆ. ನಂತರ ಆಸ್ಪತ್ರೆಯ ಸಿಬ್ಬಂದಿ ಆಕೆಯ ಶವವನ್ನು ಹೊರಗೆ ನಿಲ್ಲಿಸಿದ್ದ ಮೋಟಾರ್ ಸೈಕಲ್ ಮೇಲೆ…

BJP MP ಮೇನಕಾ ಗಾಂಧಿ ವಿರುದ್ಧ ಇಸ್ಕಾನ್‌ ಹೂಡಿತು 100 ಕೋಟಿ ರೂ. ಮಾನನಷ್ಟ ಮೊಕದ್ದಮೆ!

Maneka Gandhi Defamation Notice: ಇತ್ತೀಚೆಗೆ ಮೇನಕಾ ಗಾಂಧಿ ಅವರು ಹೇಳಿದ ಮಾತಿನ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದರಲ್ಲಿ ಇಸ್ಕಾನ್ ತನ್ನ ಗೋಶಾಲೆಯ ಹಸುಗಳನ್ನು ಕಟುಕರಿಗೆ ಮಾರುತ್ತದೆ ಎಂದು ಹೇಳಿರುವಂತಹ ವೀಡಿಯೋವೊಂದು ಬಹಳ ವೈರಲ್‌ ಆಗಿತ್ತು. ಈ ಕುರಿತಾಗಿ…

Meta:ಇನ್‌ಸ್ಟಾ ಮತ್ತು ಫೇಸ್ ಬುಕ್ ಗೂ ಲಗ್ಗೆ ಇಟ್ಟ AI ಟೆಕ್ನಾಲಜಿ !!

WhatsApp New Feature: ಜನಪ್ರಿಯ ಮೆಸೇಜಿಂಗ್ ಅಪ್ಲಿಕೇಶನ್ ಆಗಿರುವ ವಾಟ್ಸಾಪ್ (WhatsApp)ಆಗಾಗ ಹೊಸ ಫೀಚರ್ ಪರಿಚಯಿಸುತ್ತಲೇ ಇರುತ್ತದೆ. ಈ ಮೂಲಕ ಬಳಕೆದಾರರಿಗೆ(WhatsApp Users)ಹೆಚ್ಚಿನ ಪ್ರಯೋಜನ ನೀಡುತ್ತದೆ.ಮೆಟಾ ತನ್ನ ಅತಿದೊಡ್ಡ ಸಾಮಾಜಿಕ ಮಾಧ್ಯಮ ಕೊಡುಗೆಗಳಾದ WhatsApp, Instagram…

Mahalakshmi-Ravindar: ‘ಮಹಾ’ ಸುಳ್ಳು ಹೇಳಿ ನನ್ನನ್ನು ವರಿಸಿದ ; ನಾನು ಸಂಪೂರ್ಣ ಮೋಸ ಹೋದೆ –…

ತಮಿಳು ಕಿರುತೆರೆಯ ನಟಿ ಮಹಾಲಕ್ಷ್ಮಿ ಹಾಗೂ ನಿರ್ಮಾಪಕ ರವೀಂದ್ರ ಚಂದ್ರಶೇಖರ್ (Ravindar chandrasekaran And Mahalakshmi)ಜೋಡಿ ಕಳೆದ ವರ್ಷವಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

Intresting news: ಒಕ್ಕಣ್ಣನ ವರ್ಣ ಉಳ್ಳಿಂಜದಲ್ಲಿ ಒಂದೇ ಅಡಿಕೆಯಲ್ಲಿ ಚತುರ್ಥ (ನಾಲ್ಕು) ಅಡಿಕೆ ಗಿಡ (ಪೂಗಸಿರಿ)!!

ಪ್ರಕೃತಿಯ ವೈಚಿತ್ರಗಳ ಸಾಲಿಗೆ ಈ ಅಡಿಕೆ ಗಿಡವು ಒಂದು ಸೇರ್ಪಡೆ.ಒಟ್ಟಿನಲ್ಲಿ ಪ್ರಕೃತಿಯ ಔಚಿತ್ಯಕ್ಕೆ ನಾವು ತಲೆಬಾಗಲೇಬೇಕು.