Virat And Anushka: ಎರಡನೇ ಮಗುವಿನ ನಿರೀಕ್ಷೆಯಲ್ಲಿ ಕಿಂಗ್ ಕೊಹ್ಲಿ-ಅನುಷ್ಕಾ ದಂಪತಿ
ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ(virat kohli) ಮತ್ತು ಅವರ ಪತ್ನಿ ಬಾಲಿವುಡ್ ನಟಿ ಅನುಷ್ಕಾ ಶರ್ಮಾ(anushka sharma) ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ
ಹೊಸಕನ್ನಡ ವಾಟ್ಸಪ್ ಗ್ರೂಪ್ಗೆ ಸೇರಿ