ಇದೀಗ ಕಾನೂನು ಆಯೋಗದ ಸಲಹೆ ಪ್ರಕಾರ, ‘ಪೋಕ್ಸೋ ಕಾಯ್ದೆಯಡಿ (POCSO Act) ಸಮ್ಮತಿಯ ಸೆಕ್ಸ್‌ಗೆ ಇರುವ 18 ವರ್ಷದ ವಯೋಮಿತಿಯನ್ನು ಬದಲಾವಣೆ ಮಾಡುವ ಅವಶ್ಯಕತೆ ಇಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ
ಕಾವೇರಿ ವಿವಾದ( Cauvery water issue) ಕುರಿತು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಮಾತನಾಡಿದ್ದು, ತಮಿಳುನಾಡಿಗೆ ಕಾವೇರಿ ನೀರು ಬಿಡಬಾರದೆನ್ನುವುದೇ ನಮ್ಮ ಅನಿಸಿಕೆಯಾಗಿದೆ