Ramalinga reddy: ಬೆಳ್ಳಂಬೆಳಗ್ಗೆಯೇ ಶಾಲಾ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್- ಹೊಸ ಯೋಜನೆ ಜಾರಿಗೆ ಮುಂದಾದ ಸರ್ಕಾರ

Education news minister Ramalinga Reddy says English medium in Karnataka govt schools

Share the Article

Ramalinga reddy : ರಾಜ್ಯದ ಎಲ್ಲಾ ಒಂದರಿಂದ ಹತ್ತನೇ ತರಗತಿವರೆಗೆ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ತರಗತಿಗಳನ್ನು ಆರಂಭಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ(Ramalinga reddy) ಘೋಷಿಸಿದ್ದಾರೆ.

Ramalinga reddy

ಹೌದು, ಈ ಬಗ್ಗೆ ಮಾತನಾಡಿದ ಸಾರಿಗೆ ಸಚಿವ ರಮಾಲಿಂಗರೆಡ್ಡಿಯವರು ಈ ಹಿಂದೆ ಸರ್ಕಾರಿ ಶಾಲೆಗಳನ್ನು ದತ್ತು ತೆಗೆದುಕೊಳ್ಳುವ ಯೋಜನೆ ಇರಲಿಲ್ಲ. ನಾವು ಅದನ್ನು ಜಾರಿಗೆ ತರುತ್ತಿದ್ದೇವೆ. ಒಂದರಿಂದ ಹತ್ತನೇ ತರಗತಿಯವರೆಗೆ ಎಲ್ಲಾ ಸರ್ಕಾರಿ ಶಾಲೆಗಳಲ್ಲೂ ಇಂಗ್ಲಿಷ್‌ ಮಾಧ್ಯಮಗಳ ತರಗತಿಗಳನ್ನು ತೆರೆಯಲಾಗುವುದು ಘೋಷಿಸಿದ್ದಾರೆ.

ಅಂದಹಾಗೆ ರಾಮನಗರ ಜಿಲ್ಲೆಯ ಕಾಮಗಾರಿಗಳ ಕುದೂರಿನಲ್ಲಿ ನಡೆದ ವಿವಿಧ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜಿವಾಲ್ ನೇತೃತ್ವದ ಸರ್ಕಾರ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಿದ್ದು, ನಮ್ಮಿಂದ ಆ ಕೆಲಸ ಏಕೆ ಸಾಧ್ಯವಿಲ್ಲ ಎಂದು ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದ್ದೇವೆ. ಎಂದು ತಿಳಿಸಿದ್ದಾರೆ.

ಅಲ್ಲದೆ ದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲ್ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸಿದ್ದು, ಆ ಕೆಲಸ ನಮ್ಮಿಂದ ಏಕೆ ಸಾಧ್ಯವಿಲ್ಲ ಎಂದು ಶಾಲೆಗಳ ಅಭಿವೃದ್ಧಿ ಕಡೆಗೆ ಗಮನ ಹರಿಸಿದ್ದೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಇದನ್ನೂ ಓದಿ:  Arasikere: ರಾತ್ರೋರಾತ್ರಿ ಹುತ್ತದ ಬಳಿ ಪತ್ತೆಯಾದ್ವು ಹತ್ತಾರು ಋಷಿಮುನಿಗಳ ಪಾದುಕೆ, ದಂಡಗಳು !! ರೋಚಕ ಕಾರಣ ನೀಡಿದ ಕೋಡಿಮಠದ ಶ್ರೀ

Leave A Reply