KPSC ಇಂದ ಗ್ರೂಪ್‌ ಸಿ ಪರೀಕ್ಷೆ ದಿನಾಂಕ ಪ್ರಕಟ!

govt jobs kpsc released exam dates for group c post recruitment 2023

KPSC Group C recruitment : KPSC 2023 ಸಾಲಿನ ವಿವಿಧ ಗ್ರೂಪ್‌ ಸಿ ಹುದ್ದೆಗಳ ನೇಮಕಾತಿಗೆ (KPSC Group C recruitment)ಕುರಿತಂತೆ ಸ್ಪರ್ಧಾತ್ಮಕ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ ಮಾಡಿದೆ.

ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ / ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬೆಂಗಳೂರು, ಬೆಳಗಾವಿ, ಕಲಬುರ್ಗಿ, ಮೈಸೂರು, ಶಿವಮೊಗ್ಗ ಮತ್ತು ಆಯೋಗವು ನಿಗದಿಪಡಿಸುವ ಇತರೆ ಯಾವುದೇ ಕೇಂದ್ರ ಸ್ಥಳದಲ್ಲಿ ನಡೆಸಲಾಗುವುದು. ಸ್ಪರ್ಧಾತ್ಮಕ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಕನ್ನಡ ಮತ್ತು ಆಂಗ್ಲ ಭಾಷೆಗಳೆರಡರಲ್ಲೂ ಇರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಇದನ್ನೂ ಓದಿ: Liqor Sale: ಮದ್ಯಪ್ರಿಯರೇ ಇತ್ತ ಒಮ್ಮೆ ಗಮನಿಸಿ; ನಾಳೆ ಇಲ್ಲಿ ಮದ್ಯಮಾರಾಟ ನಿಷೇಧ!

Leave A Reply

Your email address will not be published.