Gold And Silver Price: ಹಬ್ಬದ ಖುಷಿಯಲ್ಲಿರುವವರಿಗೆ ಬಿಗ್ ಶಾಕ್‌: ಬಂಗಾರದ ದರದಲ್ಲಿ ದಿಢೀರ್ ಎಂದು ಭಾರೀ ಏರಿಕೆ

Business news gold and silver price October 2023 latest news

Gold And Silver Price: ಹಬ್ಬದ ಖುಷಿಯಲ್ಲಿರುವವರಿಗೆ, ಆಭರಣ ಪ್ರಿಯರಿಗೆ ಇದೊಂದು ದೊಡ್ಡ ಶಾಕ್ ಅನ್ನಬಹುದು. ಹೌದು, ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ (Gold And Silver Price)ನಿರಂತರ ಏರಿಕೆಯಾಗುತ್ತಿದೆ. 2023 ರ ಇಸ್ರೇಲ್-ಹಮಾಸ್ ಯುದ್ಧದ ನಂತರ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡು ಬಂದಿದೆ. ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ (Gold price today ) ಮತ್ತಷ್ಟು ಏರಿಕೆಯಾಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇನ್ನು ಇಂದಿನ ಬೆಳ್ಳಿ ದರ
ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದೆ.

ಇದೀಗ ಚಿನ್ನದ ದರದಲ್ಲಿ ಒಂದೇ ದಿನ ಭಾರೀ ಏರಿಕೆಯಾಗಿದೆ. ಒಂದೇ ದಿನ ಗ್ರಾಮ್‌ಗೆ 150 ರೂಗಳ ಏರಿಕೆ ಆಗಿದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ 55400 ಗೆ ಏರಿಕೆ ಆಗಿದೆ.

ಇಂದಿನ ಒಂದು ಗ್ರಾಂ ಚಿನ್ನ (1GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5540
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 6,044

ಎಂಟು ಗ್ರಾಂ ಚಿನ್ನ (8GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 44,320
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 48,352

ಹತ್ತು ಗ್ರಾಂ ಚಿನ್ನ (10GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 55,400
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 60,440

ನೂರು ಗ್ರಾಂ ಚಿನ್ನ (100GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,54,000
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 6,04,400

ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್:
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 55,400 ಆಗಿದ್ದರೆ ಚೆನ್ನೈ 55,550, ಮುಂಬೈ 55,400 ಹಾಗೂ ಕೋಲ್ಕತ್ತಾದಲ್ಲಿ 55,400 ಹಾಗೆಯೇ ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 55,550 ರೂ. ಆಗಿದೆ.

ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್:
ಹಾಗೆಯೇ ಬೆಂಗಳೂರಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 715 ರೂ. 7150 ಹಾಗೂ ರೂ. 71500 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 77,000 ಆಗಿದ್ದರೆ, ಮುಂಬೈನಲ್ಲಿ ರೂ. 74,100 ಹಾಗೂ ಕೋಲ್ಕತ್ತದಲ್ಲಿ ಸಹ ರೂ. 74,100 ಗಳಾಗಿದೆ. ಅಲ್ಲದೆ, ರಾಷ್ಟ್ರ ರಾಜಧಾನಿ ಹೊಸ ದಿಲ್ಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 74, 100 ಆಗಿದೆ.

ಒಮ್ಮೆ ಚಿನ್ನ ನೀವು ಖರೀದಿಸಿದ್ದೀರಿ ಎಂದಾದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ. ಇನ್ನು ಆಭರಣದ ಬದಲು ಚಿನ್ನದ ಬಿಸ್ಕೆಟ್‌, ಚಿನ್ನದ ಬಾಂಡ್ ಖರೀದಿಸಿದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ ಇದೂ ಎಂದಿಗೂ ಸೆಕೆಂಡ್ ಹ್ಯಾಂಡ್ ಆಗುವುದಿಲ್ಲ. ಹೀಗಾಗಿಯೇ ಚಿನ್ನ ಹೂಡಿಕೆದಾರರ ಅಚ್ಚುಮೆಚ್ಚಿನ ಹೂಡಿಕೆಯ ವಿಷಯವಾಗಿದೆ.

ಇದನ್ನೂ ಓದಿ: ಮೀನು ಫ್ರೆಶ್ ಇದ್ಯೋ, ಇಲ್ವೋ ಎಂದು ಕೊಳ್ಳುವ ಮುನ್ನ ಹೀಗೆ ಚೆಕ್ ಮಾಡಿ !!

Leave A Reply

Your email address will not be published.