ಕೆಯ್ಯೂರು: ಹೊಳೆಯಲ್ಲಿ ಈಜಲು ಹೋದ ಬಾಲಕ ಕಣ್ಮರೆ

 

ಪುತ್ತೂರು: ಹೊಳೆಯಲ್ಲಿ ಈಜಲು ತೆರಳಿದ ಬಾಲಕನೊಬ್ಬ ನೀರಿನಲ್ಲಿ ಮುಳುಗಿರುವ ಶಂಕೆ ವ್ಯಕ್ತವಾಗಿದ್ದು ನೀರಿನಲ್ಲಿ ಹುಡುಕಾಟ ನಡೆಯುತ್ತಿದೆ.

ಕೆಯ್ಯೂರು ಗ್ರಾಮದ ಕಟ್ಟತ್ತಾರು ನಿವಾಸಿ ಹಂಝ ಎಂಬವರ ಪುತ್ರ ತಸ್ಲಿಮ್ (17ವ) ಗೆಳೆಯರ ಜೊತೆಗೂಡಿ ಆ . 15ರಂದು ಸಂಜೆ ಅರಿಕ್ಕಿಲ ಸಮೀಪದ ಎರಕ್ಕಲ ಎಂಬಲ್ಲಿನ ಹೊಳೆಗೆ ತೆರಳಿದ್ದು ಈಜುವ ವೇಳೆ ಬಾಲಕ ನೀರಿನಲ್ಲಿ ಮುಳುಗಿದ್ದಾನೆ ಎನ್ನಲಾಗಿದೆ.

ಸ್ಥಳದಲ್ಲಿ ನೂರಾರು ಮಂದಿ ಸೇರಿದ್ದು ಹುಡುಕಾಟ ನಡೆಸುತ್ತಿದ್ದಾರೆ

Leave A Reply

Your email address will not be published.