Dakshina Kannada: ಪುತ್ತೂರು ನಗರಸಭಾ ಸದಸ್ಯ ಶಕ್ತಿಸಿನ್ಹಾ ಹೃದಯಾಘಾತದಿಂದ ನಿಧನ

Dakshina Kannada news member of the Puttur Municipal Council Shaktisinhaa passed away due to a heart attack

Dakshina Kannada:ಪುತ್ತೂರು:ನೆಲ್ಲಿಕಟ್ಟೆ ನಿವಾಸಿ ನಗರಸಭಾ ಸದಸ್ಯ ಶಕ್ತಿಸಿನ್ಹಾ ಅವರು ಅ.17 ರಂದು ಹೃದಯಾಘಾತದಿಂದ ನಿಧನಹೊಂದಿದರು.

 

ಶಕ್ತಿ ಸಿನ್ಹ ಅವರು ನೆಲ್ಲಿಕಟ್ಟೆಯ ಮನೆಯಲ್ಲಿದ್ದ ವೇಳೆ ತೀವ್ರ ಎದೆನೋವು ಕಾಣಿಸಿಕೊಂಡಿತ್ತು.ಈ ಹಿನ್ನಲೆಯಲ್ಲಿ ಬೆಳಿಗ್ಗೆ ಅವರನ್ನು ಅವರ ಮಗಳು ಪುತ್ತೂರು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರಾದರೂ ಅದಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.

ಮೃತರು ಇಬ್ಬರು ಪುತ್ರಿಯರು ಮತ್ತು ಅಳಿಯನನ್ನು ಅಗಲಿದ್ದಾರೆ.

Leave A Reply

Your email address will not be published.