Government schools : ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಬೆಳ್ಳಂಬೆಳಗ್ಗೆಯೇ ಬೊಂಬಾಟ್ ನ್ಯೂಸ್ – ‘ಸೈಕಲ್’ ವಿತರಣೆಗೆ ಸರ್ಕಾರ ಕೊಡ್ತು ಗ್ರೀನ್ ಸಿಗ್ನಲ್

Karnataka education news bicycles to be distributed for state government school students from next year

Government schools: ಸರ್ಕಾರಿ ಶಾಲಾ (Government schools) ವಿದ್ಯಾರ್ಥಿಗಳಿಗೆ ಬೆಳ್ಳಂಬೆಳಗ್ಗೆಯೇ ಭರ್ಜರಿ ನ್ಯೂಸ್ ಸಿಕ್ಕಿದೆ. ಸೈಕಲ್’ ವಿತರಣೆಗೆ ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ. ಮುಂದಿನ ವರ್ಷದಿಂದ 8 ನೇ ತರಗತಿ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲಾ ಮಕ್ಕಳಿಗೆ ಸೈಕಲ್ ವಿತರಿಸಲಾಗುವುದು.ಶಾಲೆ ಆರಂಭವಾಗಿ ಮೂರ್ನಾಲ್ಕು ತಿಂಗಳು ಕಳೆದಿರುವುದರಿಂದ ಈಗ ಸೈಕಲ್ ವಿತರಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದಾರೆ.

ಅಂದಹಾಗೆ 8ನೇ ತರಗತಿ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಪ್ರತಿವರ್ಷ ಇರುತ್ತದೆ. ಸರ್ಕಾರದಿಂದ ಸರ್ಕಾರಿ ಶಾಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಸೈಕಲ್ ನೀಡಲಾಗುತ್ತದೆ. ಸದ್ಯ ಈ ಬಾರಿ ಮುಂದಿನ ವರ್ಷದಿಂದ 8 ನೇ ತರಗತಿ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಮಾಡಲಾಗುವುದು ಎಂದು ಹೇಳಲಾಗಿದೆ.

ಇದನ್ನೂ ಓದಿ: BIGG NEWS: ಸರ್ಕಾರದ ಈ ಉದ್ಯೋಗಿಗಳಿಗೆ ಬೊಂಬಾಟ್ ನ್ಯೂಸ್- ದಸರಾ ಪ್ರಯುಕ್ತ ಬೋನಸ್ ಆಗಿ ಸಿಗ್ತಿದೆ 78 ದಿನಗಳ ವೇತನ !

Leave A Reply

Your email address will not be published.