MRPL Recruitment 2023: ಎಂಆರ್‌ಪಿಎಲ್‌ನಲ್ಲಿ ಉದ್ಯೋಗಾವಕಾಶ! ಮಾಸಿಕ ಲಕ್ಷದ ಮೇಲೆ ಸಂಬಳ, ಈ ಕೂಡಲೇ ಅರ್ಜಿ ಸಲ್ಲಿಸಿ

MRPL (ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್‌ ಲಿಮಿಟೆಡ್‌) ಅಕ್ಟೋಬರ್‌ 2023 ರ ಅಧಿಸೂಚನೆಯೊಂದನ್ನು ಬಿಡುಗಡೆ ಮಾಡಿದ್ದು, ಡೆಪ್ಯುಟಿ ಜನರಲ್‌ ಮ್ಯಾನೇಜರ್‌ (ಸೆಕ್ರೆಟೇರಿಯಲ್)‌ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಮಂಗಳೂರು-ಕರ್ನಾಟಕ ಸರಕಾರದಲ್ಲಿ ಉದ್ಯೋಗ ಹುಡುಕುವವರು ಇಲ್ಲಿ ತಮ್ಮ ಅವಕಾಶ ಬಳಸಿಕೊಳ್ಳಬಹುದು.

ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 19-10-2023
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06-ನವೆಂಬರ್-2023

ಸಂಸ್ಥೆ: ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್‌ ಲಿಮಿಟೆಡ್‌ (MRPL)
ಹುದ್ದೆ ಸಂಖ್ಯೆ: 01
ಹುದ್ದೆ: ಡೆಪ್ಯುಟಿ ಜನರಲ್‌ ಮ್ಯಾನೇಜರ್‌
ಉದ್ಯೋಗ ಸ್ಥಳ: ಮಂಗಳೂರು

ವಯೋಮಿತಿ: ಅಭ್ಯರ್ಥಿಯ ಗರಿಷ್ಠ ವಯಸ್ಸು 06-Nov-2023 ರಂತೆ 46 ವರ್ಷಗಳು.
ವೇತನ: ರೂ.120000-280000/- ಪ್ರತಿ ತಿಂಗಳು

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Leave A Reply

Your email address will not be published.