Karnataka Bank Recruitment 2023: ಕರ್ನಾಟಕ ಬ್ಯಾಂಕ್ನಲ್ಲಿ ಉದ್ಯೋಗಾವಕಾಶ! ಈ ಕೂಡಲೇ ಅರ್ಜಿ ಸಲ್ಲಿಸಿ
Karnataka Bank Recruitment 2023: ಕರ್ನಾಟಕ ಬ್ಯಾಂಕ್ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ: ಪ್ರೊಬೆಷನರಿ ಆಫೀಸರ್, ಪ್ರಾಡೆಕ್ಟ್ ಮ್ಯಾನೇಜರ್, ಡೇಟಾಬೇಸ್ ಅಡ್ಮಿನಿಸ್ಟ್ರೇಟರ್, ನೆಟ್ ವರ್ಕ್ ಅಡ್ಮಿನಿಸ್ಟ್ರೇಟರ್, ಪ್ರಾಡೆಕ್ಟ್ ಪ್ರೊಸೆಸ್ ಮ್ಯಾನೇಜರ್, ರಿಸ್ಕ್ ಮ್ಯಾನೇಜರ್ ಮತ್ತು ಫೈರ್ವಾಲ್ ಅಡ್ಮಿಸ್ಟ್ರೇಟರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.
ಹುದ್ದೆಗಳ ಸಂಖ್ಯೆ: 37
ಅರ್ಜಿ ಸಲ್ಲಿಸುವ ಬಗೆ: ಆನ್ಲೈನ್
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 23 ಅಕ್ಟೋಬರ್ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ -31 ಅಕ್ಟೋಬರ್ 2023
ವಿದ್ಯಾರ್ಹತೆ: ಬಿಇ/ಬಿ.ಟೆಕ್/ಎಂಸಿಎ/ಎಂಬಿಎ ಪದವಿ ಮತ್ತು ಸ್ನಾತಕ್ಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. ಕನಿಷ್ಟ ಎರಡು ವರ್ಷಗಳ ವೃತ್ತಿ ಅನುಭವವಿರಬೇಕು.
ವಯೋಮಿತಿ: ಗರಿಷ್ಠ 30 ವರ್ಷ ವಯೋಮಿತಿಯನ್ನು ಅಭ್ಯರ್ಥಿ ಮೀರಬಾರದು.
ಆಯ್ಕೆ ವಿಧಾನ: ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ