Women Empowerment Strategy: ಮಹಿಳೆಯರೇ ನಿಮಗೆ ಭರ್ಜರಿ ಸುದ್ದಿ- ಈ ಯೋಜನೆಯಡಿ ಸಿಗುತ್ತೆ ಕೈ ತುಂಬಾ ಸಂಬಳ ಸಿಗೋ ಕೆಲಸ

Karnataka news women empowerment strategy good news for women from state government work under udyoga Shakti scheme

Women Empowerment Strategy: ಚುನಾವಣಾ ಪೂರ್ವ ಕಾಂಗ್ರೆಸ್(Congress)ನೀಡಿದ್ದ ಪಂಚ ಗ್ಯಾರಂಟಿಗಳನ್ನ ಅನುಷ್ಠಾನಕ್ಕೆ ತರಲು ಹರಸಾಹಸ ಪಡುತ್ತಿದೆ.ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಲ್ಲಿ ನಾಲ್ಕು ಗ್ಯಾರಂಟಿಗಳನ್ನು ಈಗಾಗಲೇ ಜಾರಿಗೆ ತರಲಾಗಿದೆ. ಇದರ ನಡುವೆ ಇದೀಗ,ರಾಜ್ಯ ಸರ್ಕಾರವು ಮಹಿಳೆಯರಿಗೆ(Women Empowerment) ಮತ್ತೊಂದು ಖುಷಿಯ ಸುದ್ದಿ(Good News)ನೀಡಿದೆ.

ಸ್ತ್ರೀಯರು ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವಲಯದಲ್ಲಿ ಪರಿಪೂರ್ಣವಾಗಿ (Women Empowerment Strategy)ಭಾಗಿಯಾದಾಗ ದೇಶದ ಆರ್ಥಿಕ ಅಭಿವೃದ್ಧಿಯ ವೇಗ ಹೆಚ್ಚುತ್ತದೆ. ಹೀಗಾಗಿ, ಸ್ತ್ರೀಯರು ಉದ್ಯಮ, ಕೈಗಾರಿಕೆ, ಸೇವಾ ವಲಯದಲ್ಲಿ ತೊಡಗಿಸಿಕೊಳ್ಳುವುದು ಅತಿ ಮುಖ್ಯ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಮಾಹಿತಿ ನೀಡಿದ್ದಾರೆ. ಇದರ ಜೊತೆಗೆ,ಮಹಿಳೆಯರು ಸ್ವಾವಲಂಬಿಗಳಾಗಿ 100 ಪೆಟ್ರೋಲ್ ಬಂಕ್ ಗಳನ್ನು ಸ್ಥಾಪಿಸಿ ಅವುಗಳನ್ನು ಸ್ವಸಹಾಯ ಸಂಘಗಳ ಮೂಲಕ ನಿರ್ವಹಣೆಗೆ ವಹಿಸಲು ಕ್ರಮ ಕೈಗೊಳ್ಳಲಾಗುತ್ತಿರುವ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ. ಸ್ತ್ರೀ ಸ್ವಾವಲಂಬನೆಗಾಗಿ 100 ಪೆಟ್ರೋಲ್ ಬಂಕ್‌ಗಳ ಸ್ಥಾಪನೆಗೆ ಭೂಮಿ, ತರಬೇತಿ, ಪರವಾನಗಿ ಒಳಗೊಂಡಂತೆ ಅವಶ್ಯಕ ಬೆಂಬಲ ನೀಡುವುದಾಗಿ ಬಜೆಟ್‌ನಲ್ಲಿ ಘೋಷಿಸಲಾಗಿರುವ ಕುರಿತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : RBI New Rule: ಬ್ಯಾಂಕ್ ನಲ್ಲಿ ಸಾಲ ಮಾಡಿದವರಿಗೆ ಭರ್ಜರಿ ಗುಡ್ ನ್ಯೂಸ್ – RBI ನಿಂದ ಬಂತು ಹೊಸ ರೂಲ್ಸ್

Leave A Reply

Your email address will not be published.