ಮಂಗಳವಾರ, 27 ಅಕ್ಟೋಬರ್ 2026
Trending

ಅಕ್ಟೋಬರ್ 2023

Health

Health tips: ನಿಂಬೆ ನೀರು ಕಣ್ಣಿನ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಾ?: ಹೇಗೆಂದು ನಿಮಗೆ ತಿಳಿದಿದೆಯೇ?ಇಲ್ಲಿದೆ ಓದಿ

Lemon water : ನಿಂಬೆಯಲ್ಲಿರುವ ವಿಟಮಿನ್-ಸಿ ನಮ್ಮ ರಕ್ತನಾಳಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಇದು ಕಣ್ಣಿಗೆ ರಕ್ತದ ಹರಿವನ್ನು ಸುಗಮಗೊಳಿಸುತ್ತದೆ .

latest

7th pay commission: ರಾಜ್ಯ ಸರ್ಕಾರಿ ನೌಕರರಿಗೆ ಬೊಂಬಾಟ್ ಸುದ್ದಿ- 7 ನೇ ವೇತನ ಆಯೋಗದ ಕುರಿತು ಮಹತ್ವದ ಸುದ್ದಿ ಕೊಟ್ಟ ಸಿಎಂ !!

ಸದ್ಯದಲ್ಲೇ ಸರ್ಕಾರ ಏಳನೇ ವೇತನ ಆಯೋಗವನ್ನು (7th Pay Commission) ರಚಿಸಿ ಆದೇಶ ಹೊರಡಿಸಲಿದೆ ಎಂಬ ಸುಳಿವನ್ನು ಸಿಎಂ ಸಿದ್ದರಾಮಯ್ಯನವರು ನೀಡಿದ್ದಾರೆ.

Food

Navaratri: ನವರಾತ್ರಿಯಲ್ಲಿ ಉಪವಾಸ ಮಾಡೋ ಪ್ಲಾನ್ ಏನಾದ್ರೂ ಉಂಟಾ ?! ಹಾಗಿದ್ರೆ ತಪ್ಪದೇ ಇವನ್ನು ಫಾಲೋ ಮಾಡಿ !

ನವರಾತ್ರಿಯ ಉಪವಾಸದಲ್ಲಿ(Navaratri fasting) ನಿಯಮಗಳು ಮತ್ತು ಸಂಯಮಕ್ಕೆ ವಿಶೇಷ ಮಹತ್ವವಿದೆ. ನವರಾತ್ರಿ ಉಪವಾಸದಲ್ಲಿ ನಿಯಮಗಳನ್ನು ಪಾಲಿಸುವುದು ತುಂಬ ಅವಶ್ಯಕ.

Health

Health Tips : ರಾತ್ರಿ ಪೂರ್ತಿ ʼಲೈಟ್‌ʼ ಹಾಕಿಕೊಂಡೇ ಮಲಗ್ತೀರಾ? ಹಾಗಿದ್ದರೆ ಈ ನ್ಯೂಸ್‌ ಖಂಡಿತ ಮಿಸ್‌ ಮಾಡಲೇಬೇಡಿ!!!

ನೀವು ಲೈಟ್ ಆನ್ ಮಾಡಿ ನಿದ್ರಿಸುತ್ತೀರಾ? ಹಾಗಾದರೆ ಈಗಲೇ ಈ ಅಭ್ಯಾಸವನ್ನು ಬಿಟ್ಟುಬಿಡಿ. ಏಕೆ ಗೊತ್ತಾ? ಸಂಶೋಧನೆಯೊಂದು ಬೆಚ್ಚಿ ಬೀಳಿಸುವ ಸಂಗತಿಯನ್ನು ಬಿಚ್ಚಿಟ್ಟಿದೆ(Sleep tips).

Education

Ramalinga reddy: ಬೆಳ್ಳಂಬೆಳಗ್ಗೆಯೇ ಶಾಲಾ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್- ಹೊಸ ಯೋಜನೆ ಜಾರಿಗೆ ಮುಂದಾದ ಸರ್ಕಾರ

ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ತರಗತಿಗಳನ್ನು ಆರಂಭಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ(Ramalinga reddy) ಘೋಷಿಸಿದ್ದಾರೆ

News

Dakshina Kannada: ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಕಳಪೆ ಫಲಿತಾಂಶ : ಶಿಕ್ಷಕಿ ಪ್ರಶ್ನಿಸುವ ಭೀತಿಯಿಂದ ವಿದ್ಯಾರ್ಥಿಗಳ ನಡೆ ಎಲ್ಲರಿಗೂ ಶಾಕ್ ! ಶಿಕ್ಷಕರ ನೀರಿನ ಬಾಟಲಿಗೆ ವಿದ್ಯಾರ್ಥಿಗಳು ಹಾಕಿದ್ದಾದರೂ ಏನು ?

ಶಿಕ್ಷಕಿಯೋರ್ವರ ನೀರಿನ ಬಾಟಲಿಗೆ ಅವಧಿ ಮುಗಿದ ಮಾತ್ರೆಗಳನ್ನು ಹಾಕಿ ಸೇಡು ತೀರಿಸಿಕೊಂಡ ಘಟನೆಯೊಂದು ಉಳ್ಳಾಲ ಖಾಸಗಿ ಶಾಲೆಯಲ್ಲಿ ನಡೆದಿದೆ

News

Actor Siddhartha: ಶಿವರಾಜ್ ಕುಮಾರ್ ಅವರ ಕ್ಷಮೆ ನನಗೆ ಬೇಕಿಲ್ಲ, ನಾನದನ್ನು ಸ್ವೀಕರಿಸುವುದೂ ಇಲ್ಲ- ಅಚ್ಚರಿ ಹೇಳಿಕೆ ನೀಡಿದ ತಮಿಳು ನಟ ಸಿದ್ಧಾರ್ಥ್ !

ಶಿವರಾಜ್ ಕುಮಾರ್ ಅವರ ಕ್ಷಮೆ ನನಗೆ ಬೇಕಿಲ್ಲ, ನಾನದನ್ನು ಸ್ವೀಕರಿಸುವುದೂ ಇಲ್ಲ ಎಂಬ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

Health

Permanent Disability: ಹಲ್ಲು ನೋವಿಗೆ ಚಿಕಿತ್ಸೆ ಪಡೆದಿದಕ್ಕೆ ಅಂಗವೈಕಲ್ಯ- ಡಾಕ್ಟರ್ ಜೇಬಿಗೆ ಬಿತ್ತು 9 ಲಕ್ಷ ಕತ್ತರಿ

ಹಲ್ಲು ನೋವಿಗೆ ಚಿಕಿತ್ಸೆ ಪಡೆದುಕೊಂಡ ಮಹಿಳೆಯೊಬ್ಬರು ವೈದ್ಯರ ನಿರ್ಲಕ್ಷ್ಯದಿಂದಾಗಿ ಶಾಶ್ವತ ಅಂಗವೈಕಲ್ಯಕ್ಕೆ ಒಳಗಾದ ಘಟನೆ ನಡೆದಿದೆ

News

Dharmasthala: ಮತ್ತೊಂದು ಅಸಹಜ ಸಾವು ಶಂಕೆ ! ಕಬ್ಬಿಣದ ಕಡಾಯಿಯಲ್ಲಿತ್ತು ಶವ – ರೈಸ್ ಆಯಿಲ್ ಫ್ಲೋರ್ ಮಿಲ್ಸ್ ಕಾರ್ಮಿಕ ಕೃಷ್ಣಪ್ಪ ಸಫಲ್ಯ ಅನುಮಾನಾಸ್ಪದ ಸಾವು !

Dharmasthala: ಧರ್ಮಸ್ಥಳದಲ್ಲಿ ಮತ್ತೊಂದು ಅನುಮಾನಾಸ್ಪದ ಸಾವು ಸಂಭವಿಸಿದೆ. ಘಟನೆಯ ವಿವರಣೆಯನ್ನು ನೋಡಿದಾಗ ಅದು ಅತ್ಮಹತ್ಯೆ ಅನ್ನಿಸದೇ, ಅದು ಕೊಲೆಯಾಗಿರುವ ಸ್ಪಷ್ಟ ಸಾಧ್ಯತೆಗಳಿವೆ. 60 ವರ್ಷ ಪ್ರಾಯದ ಕೃಷ್ಣಪ್ಪ ಸಫಲ್ಯ ಎಂಬವರು ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಕುರಿತು ಅವರ ಪುತ್ರ ವಿನಯ್ ಕುಮಾರ್ ಅವರು ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಇದೀಗ ದೂರು ದಾಖಲಾಗಿದೆ. ಕಬ್ಬಿಣದ ಕಡಾಯಿಯಲ್ಲಿ ಕವಚಿ ಬಿದ್ದ ಹಾಗೆ ಕಬ್ಬಿಣದ ತೊಟ್ಟಿಯಲ್ಲಿ ಶವ ಕಂಡು ಬಂದಿದೆ.

News

Death News: ಪುಸ್ತಕಕ್ಕಾಗಿ ಬ್ಯಾಗಿಗೆ ಕೈ ಹಾಕಿ ಪ್ರಾಣ ಬಿಟ್ಟ ವಿದ್ಯಾರ್ಥಿ ?! ಕಾರಣವೇನು ಗೊತ್ತಾ?

ಪ್ರೌಢಶಾಲೆಯಲ್ಲಿ 9ನೇ ತರಗತಿಯ ವಿದ್ಯಾರ್ಥಿ ಪಕ್ಕದಲ್ಲಿದ್ದ ಪುಸ್ತಕದ ಚೀಲಕ್ಕೆ ಕೈ ಹಾಕಿ ಜೀವ ಕಳೆದುಕೊಂಡ ಘಟನೆ ವರದಿಯಾಗಿದೆ.