Petrol-Diesel Price Today: ವಾಹನ ಚಾಲಕರಿಗೆ ಗುಡ್ ನ್ಯೂಸ್ ಮೇಲೆ ಗುಡ್ ನ್ಯೂಸ್ : ಏಕಾಏಕಿ ಕುಸಿದ ಪೆಟ್ರೋಲ್ ಬೆಲೆ
ಕಂಪನಿಗಳು ಇಂದು ವಾಹನಗಳ ಓಡಾಟಕ್ಕೆ ಅತಿ ಅವಶ್ಯಕವಾಗಿರುವ ಪೆಟ್ರೋಲ್ ಮತ್ತು ಡೀಸೆಲ್ ಇಂಧನ ದರ(Karnataka Petrol-Diesel Price) ಬೆಲೆಯನ್ನು ಕುಸಿತ ಗೊಳಿಸಿದೆ.
ಕಂಪನಿಗಳು ಇಂದು ವಾಹನಗಳ ಓಡಾಟಕ್ಕೆ ಅತಿ ಅವಶ್ಯಕವಾಗಿರುವ ಪೆಟ್ರೋಲ್ ಮತ್ತು ಡೀಸೆಲ್ ಇಂಧನ ದರ(Karnataka Petrol-Diesel Price) ಬೆಲೆಯನ್ನು ಕುಸಿತ ಗೊಳಿಸಿದೆ.
ʼಜೊತೆ ಜೊತೆಯಲಿʼ ಸೀರಿಯಲ್‌ನಿಂದ ಖ್ಯಾತಿ ಪಡೆದ ನಟ ಅನಿರುದ್ಧ(Actor Anirudh )ಅವರು ಕೆಲವೊಂದು ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ.
ಗೃಹ ಆರೋಗ್ಯ ಯೋಜನೆಯನ್ನು(Gruha aarogya scheme) ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಲು ರಾಜ್ಯದಲ್ಲಿ 8 ಜಿಲ್ಲೆಗಳನ್ನು ಆಯ್ಕೆ ಮಾಡಲಾಗಿದೆ
ಅಂತ್ಯಕ್ರಿಯೆಗೆ ಕೆಲವೇ ಕ್ಷಣಗಳ ಮೊದಲು ಜೀವಂತವಾಗಿ ಕಂಡು(Baby Alive before Cremation) ಬಂದ ಘಟನೆಯೊಂದು ಅಸ್ಸಾಂನ ಸಿಲ್ಚಾರ್‌ನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ
Bjp chief Annamalai:ಬಿಜೆಪಿ ನಾಯಕತ್ವವು ಒಂದು ವೇಳೆ ಎಐಎಡಿಎಂಕೆಯೊಂದಿಗೆ ಮೈತ್ರಿ ಮುಂದುವರಿಸಲು ಬಯಸಿದರೆ ರಾಜೀನಾಮೆ ನೀಡಲು ಸಿದ್ಧ ಎಂಬುದಾಗಿ ಬೆದರಿಕೆಯೊಡ್ಡಿದ್ದಾರೆ
ಅಕ್ರಮ ಸಕ್ರಮ (Akrama Sakrama)ಯೋಜನೆಯಡಿ ಸಲ್ಲಿಕೆಯಾದ ಅರ್ಜಿಗಳನ್ನು ವಿಲೇವಾರಿ ಮಾಡಲು ಬಗರ್ ಹುಕುಂ ತಂತ್ರಾಂಶ ಅನುಷ್ಠಾನ ಮಾಡಲಾಗಿದೆ
ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರ ಮನೆಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ ಬಗ್ಗೆ ಶಿವಮೊಗ್ಗದಿಂದ(Shivamogga) ವರದಿಯಾಗಿದೆ.
Chandrayaan-3:ಚಂದ್ರನಲ್ಲಿ 14 ದಿನಗಳ ನಂತರ ಮತ್ತೆ ಸೂರ್ಯಾಸ್ತವಾಗುತ್ತಿದೆ. ಇದರ ಪರಿಣಾಮವಾಗಿ, ಚಂದ್ರಯಾನ -3 ರ ಲ್ಯಾಂಡರ್ ಮತ್ತು ರೋವರ್ ಇಳಿದ ಪ್ರದೇಶವು ಕತ್ತಲೆಯಲ್ಲಿ ಮುಳುಗಿದೆ.
ಮಧ್ಯಪ್ರದೇಶದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ 35ರಷ್ಟು ಮೀಸಲಾತಿ (Women reservation) ದೊರೆಯಲಿದ್ದು, ಇದಕ್ಕಾಗಿ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಅನುದಾನಿತ ವಿಭಾಗದಲ್ಲಿ ಕೆಲಸ ಖಾಲಿ ಇದೆ(SDA Job 2023). ಹುದ್ದೆ ಕುರಿತ ಹೆಚ್ಚಿನ ಮಾಹಿತಿ ಈ ಕೆಳಗೆ ನೀಡಲಾಗಿದೆ.