ಮಂಗಳವಾರ, 27 ಅಕ್ಟೋಬರ್ 2026
Trending

ಅಕ್ಟೋಬರ್ 2023

Breaking Entertainment News Kannada

Actor Prabhas: ಏಕಾಏಕಿ ಬಂದು ನಟ ಪ್ರಭಾಸ್ ಕಪಾಳಕ್ಕೆ ಹೊಡೆದು ಓಡಿದ ಹುಡುಗಿ – ವಿಡಿಯೋ ವೈರಲ್ !

ಹುಡುಗಿಯೋರ್ವಳು ಏಕಾಏಕಿ ಬಂದು ನಟ ಪ್ರಭಾಸ್ ಕಪಾಳಕ್ಕೆ ಹೊಡೆದು ಓಡಿದ ವಿಡಿಯೋ ಸೋಷಿಯಲ್‌ ಮಿಡಿಯಾದಲ್ಲಿ ವೈರಲ್‌ ಆಗುತ್ತಿದೆ.

News

Tirupathi Temple: ತಿರುಪತಿ ದೇವಸ್ಥಾನದ ಬಸ್‌ ಕದ್ದೊಯ್ದ 20 ರ ಹರೆಯದ ಯುವಕ! ಚಾಲಕನ ಪ್ರಾರ್ಥನೆಗೆ ವರ ಕೊಟ್ಟ ತಿಮ್ಮಪ್ಪ!! ಯುವಕ ಪತ್ತೆ, ಬಸ್‌ ಎಲ್ಲಿತ್ತು ಗೊತ್ತೇ?

ತಿರುಮಲ ದೇವಸ್ಥಾನದ ಟ್ರಸ್ಟ್‌ನ ಸಿಬ್ಬಂದಿಗಳನ್ನೆಲ್ಲ ಕರೆದುಕೊಂಡೊಯ್ಯುವ ಬಸ್‌ ಚಾಲಕನೋರ್ವನ ಸ್ನೇಹ ಬೆಳೆಸಿದ್ದು, ಇಬ್ಬರೂ ಆತ್ಮೀಯವಾಗಿ ಮಾತನಾಡಿದ್ದಾರೆ.

News

Crime News: ಗೆಳೆಯ ಕೇಳಿದನೆಂದು ತನ್ನ ಮನದರಸಿಯನ್ನೇ ಕೊಟ್ಟ ಸ್ನೇಹಿತ! ಇದೇನು ತ್ಯಾಗ ಅಂದ್ಕೊಂಡ್ರ, ಅಲ್ಲ ಆಮೇಲೆ ಆದದ್ದು ಭಯಾನಕ!!!

ರಾಮನಗರದ ಐಜೂರಿನಲ್ಲಿ ವಿಚಿತ್ರ ಪ್ರೇಮ ಪ್ರಕರಣ ವರದಿಯಾಗಿದ್ದು, ಈ ಇಂಟ್ರೆಸ್ಟಿಂಗ್ ಕಹಾನಿ ಕೇಳಿ ನೀವು ಶಾಕ್ ಆಗೋದು ಗ್ಯಾರಂಟಿ!!

Breaking Entertainment News Kannada

World Cup 2023: ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ BJP; ಸಿಗಲಿದೆ 40 ಸಾವಿರ ಮಹಿಳೆಯರಿಗೆ ಉಚಿತ ಟಿಕೆಟ್!!!

ಅಕ್ಟೋಬರ್‌ 5ರಂದು ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿ ಶುರುವಾಗಲಿದೆ. ಈ ಮೆಗಾ ಟೂರ್ನಿಯನ್ನು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

Business

LPG Cylinder Price: ದೇಶದ ಜನತೆಗೆ ದಸರಾ ಗಿಫ್ಟ್‌, ಸಿಗಲಿದೆ ನಿಮಗೆ ಇನ್ಮುಂದೆ 600 ರೂಪಾಯಿಗೆ ಸಿಲಿಂಡರ್‌!

ಇಂದು(ಅ.4) ಕೇಂದ್ರ ಸಚಿವ ಸಂಪುಟ ಮಹತ್ವದ ತೀರ್ಮಾನ ತೆಗೆದುಕೊಂಡಿದ್ದು, ಉಜ್ವಲ ಯೋಜನೆಯ ಫಲಾನುಭವಿಗಳು ಖರೀದಿಸುವ ಎಲ್‌ಪಿಜಿ ಸಿಲಿಂಡರ್‌ಗಳ ಸಬ್ಸಿಡಿಯನ್ನು 100 ರೂಪಾಯಿ ಹೆಚ್ಚಿಸಿದೆ.

News

KSAT Typist Recruitment: 10th ಪಾಸಾದವರಿಗೆ ಉದ್ಯೋಗ, ವೇತನ ರೂ.21,400 ದಿಂದ 42,000ರವರೆಗೆ!! ಈ ಕೂಡಲೇ ಅರ್ಜಿ ಸಲ್ಲಿಸಿ!

ಬೆರಳಚ್ಚುಗಾರರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನಿಗದಿಪಡಿಸಿರುವ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

News

Trending News: ಮನೆಗೆ ಬೆಂಕಿ ಬಿದ್ದಿದೆ ಎಂದು ಓಡೋಡಿ ಬಂದ ಅಗ್ನಿಶಾಮಕ ದಳ! ಬಂದು ನೋಡಿದಾಗ ಕಂಡದ್ದೇನು?

ಇದು ಸ್ಥಳೀಯ ಅಗ್ನಿಶಾಮಕ ಇಲಾಖೆಗೆ ಕರೆ ಮಾಡಿದ ಅವರು, ಸ್ಥಳಕ್ಕೆ ಬಂದ ಅಗ್ನಿಶಾಮಕ ದಳ ಕೊನೆಗೆ ಬೇಸ್ತು ಬಿದ್ದ ಘಟನೆಯೊಂದು ನಡೆದಿದೆ.

latest

Kerala: ಮಗುವಿಗೆ ಹೆಸರಿಡಲು ದಂಪತಿಗಳ ಜಗಳ – ಕೊನೆಗೆ ಹೈಕೋರ್ಟೇ ಮಾಡಿತು ನಾಮಕರಣ !! ಅರೆ.. ಇಟ್ಟ ಹೆಸರೇನು ಗೊತ್ತಾ ?!

ಮೂರು ವರ್ಷದ ಮಗುವಿಗೆ ನಾಮಕರಣ ಮಾಡುವ ಕುರಿತು ದಂಪತಿಗಳ ಮಧ್ಯೆ ಜಗಳ ಶುರುವಾಗಿದ್ದು, ಈ ಹಿನ್ನೆಲೆ ಕೇರಳ ಹೈಕೋರ್ಟ್‌(Kerala High court) ಆ ಮಗುವಿಗೆ ನಾಮಕರಣ ಮಾಡಿದೆ.