Puttur: ಪಿಕ್ಸೆಲ್ ಕ್ರಿಯೇಟಿವ್ ಸಂಸ್ಥೆಯ ಪಾಲುದಾರ ಪ್ರಶಾಂತ್ ಪಲ್ಲತ್ತಡ್ಕ ನಿಧನ
Puttur: ಪಿಕ್ಸೆಲ್ ಕ್ರಿಯೇಟಿವ್ ಸಂಸ್ಥೆಯ ಪಾಲುದಾರ ಕೆಯ್ಯೂರು ಗ್ರಾಮದ ಪ್ರಶಾಂತ್ ಪಲ್ಲತ್ತಡ್ಕ (32.ವ) ಅಲ್ಪಕಾಲದ ಅನಾರೋಗ್ಯದಿಂದ ಅ.31ರಂದು ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು(Puttur).
ಸಭೆ, ಸಮಾರಂಭಗಳಿಗೆ ಎಲ್.ಇ.ಟಿ.ಗಳನ್ನು ಅಳವಡಿಸುವ ಕಾರ್ಯ ಮಾಡುತ್ತಿದ್ದ…