ಕೆಯ್ಯೂರು: ಹೊಳೆಯಲ್ಲಿ ಈಜಲು ಹೋದ ಬಾಲಕ ಕಣ್ಮರೆ
ಪುತ್ತೂರು: ಹೊಳೆಯಲ್ಲಿ ಈಜಲು ತೆರಳಿದ ಬಾಲಕನೊಬ್ಬ ನೀರಿನಲ್ಲಿ ಮುಳುಗಿರುವ ಶಂಕೆ ವ್ಯಕ್ತವಾಗಿದ್ದು ನೀರಿನಲ್ಲಿ ಹುಡುಕಾಟ ನಡೆಯುತ್ತಿದೆ. ಕೆಯ್ಯೂರು ಗ್ರಾಮದ ಕಟ್ಟತ್ತಾರು ನಿವಾಸಿ ಹಂಝ ಎಂಬವರ ಪುತ್ರ ತಸ್ಲಿಮ್ (17ವ) ಗೆಳೆಯರ ಜೊತೆಗೂಡಿ ಆ . 15ರಂದು ಸಂಜೆ…










