Home Education Guest lecturer appointment : ಸೆಮಿಸ್ಟರ್ ಬದಲಾಗಿ ಶೈಕ್ಷಣಿಕ ವರ್ಷಕ್ಕೆ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸರಕಾರ...

Guest lecturer appointment : ಸೆಮಿಸ್ಟರ್ ಬದಲಾಗಿ ಶೈಕ್ಷಣಿಕ ವರ್ಷಕ್ಕೆ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸರಕಾರ ಆದೇಶ

Guest lecturer appointment

Hindu neighbor gifts plot of land

Hindu neighbour gifts land to Muslim journalist

Guest lecturer appointment : ಬೆಂಗಳೂರು: 2023-24ನೇ ಸಾಲಿಗೆ ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆ ಸಂಬಂಧ ಸೆಮಿಸ್ಟರ್‌ ಬದಲಾಗಿ, ಶೈಕ್ಷಣಿಕ ವರ್ಷಕ್ಕೆ ನೇಮಿಸಲು ಸರಕಾರ ಆದೇಶಿಸಿದೆ.

2023- 24ನೇ ಸಾಲಿನ ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿ ಪ್ರಸ್ತುತ 2023-24ನೇ ಸಾಲಿಗೆ ಆಯ್ಕೆಗೊಳ್ಳುವ ಅತಿಥಿ ಉಪನ್ಯಾಸಕರನ್ನು ಸೆಮಿಸ್ಟರ್‌ ಬದಲಾಗಿ, ಶೈಕ್ಷಣಿಕ ವರ್ಷಕ್ಕೆ (10 ತಿಂಗಳಿಗೆ ಮಾತ್ರ) ನೇಮಕ ಮಾಡಿಕೊಳ್ಳಲು ಸರಕಾರದ ಅನುಮತಿ ನೀಡಲಾಗಿದೆ.

ಇದನ್ನೂ ಓದಿ: ಸಹೋದರರೊಂದಿಗೆ ಸ್ಥಿರಾಸ್ತಿ ವಿವಾದ ಪರಿಹಾರ! ಆದಾಯ ಮಾರ್ಗ ಹೆಚ್ಚಳ ಈ ರಾಶಿಯವರಿಗೆ!!!