Home News Baba Vanga 2024 Prediction: ಪುಟಿನ್ ಹತ್ಯೆ ಯತ್ನ ಏನೆಲ್ಲಾ ಪರಿಣಾಮ ಬೀರುತ್ತೆ ಗೊತ್ತಾ ?!...

Baba Vanga 2024 Prediction: ಪುಟಿನ್ ಹತ್ಯೆ ಯತ್ನ ಏನೆಲ್ಲಾ ಪರಿಣಾಮ ಬೀರುತ್ತೆ ಗೊತ್ತಾ ?! ಅಬ್ಬಬ್ಬಾ.. ಬೆಚ್ಚಿಬೀಳಿಸುತ್ತೆ ಬಾಬವಂಗಾ ಭವಿಷ್ಯ !!

Baba Vanga

Hindu neighbor gifts plot of land

Hindu neighbour gifts land to Muslim journalist

Baba Vanga Future Prediction: ಅತೀಂದ್ರಿಯ ಭವಿಷ್ಯಗಾರ್ತಿ ಎಂದೇ ಖ್ಯಾತಿ ಪಡೆದಿರುವ ಬಾಬಾ ವಂಗಾ (Baba Vanga)ನುಡಿದಿರುವ ಭವಿಷ್ಯಗಳು ಭಾರೀ ಚರ್ಚೆಗೆ ಕಾರಣವಾಗಿದೆ. .

ಇಡೀ ಜಗತ್ತಿನ ನೂರಾರು ವರ್ಷಗಳ ಆಗು ಹೋಗುಗಳ ಬಗ್ಗೆ ಭವಿಷ್ಯ ನುಡಿದಿರುವ ಬಾಗಾ ವಂಗಾ (Baba Vanga Prediction)ಪ್ರಕಾರ, 2023ರಲ್ಲಿ ಭೂಮಿಯ ಕಕ್ಷೆಯು ಬದಲಾಗಲಿದ್ದು, 2028ರಲ್ಲಿ ಮಾನವರು ಶುಕ್ರವನ್ನು ಭೇಟಿ ಮಾಡುತ್ತಾರಂತೆ.ಯುರೋಪ್ ನಲ್ಲಿ 2043 ರಲ್ಲಿ ಮುಸ್ಲಿಮರು ಆಡಳಿತ ನಡೆಸುತ್ತಾರೆ. 5079 ರಲ್ಲಿ ಬ್ರಹ್ಮಾಂಡವು ಕೊನೆಗೊಳ್ಳಲಿದೆ ಎಂದು ಬಾಬಾ ವಂಗಾ ಭವಿಷ್ಯ ನುಡಿದಿದ್ದಾರೆ.

ಬಾಬಾ ವಂಗಾ 2024ಕ್ಕೆ ಸಂಬಂಧಿಸಿದ ಹಾಗೆ ಏಳು ಭವಿಷ್ಯವಾಣಿಗಳನ್ನು ನುಡಿದಿದ್ದಾರೆ.
# ಯುರೋಪ್ನಲ್ಲಿ ಭಯೋತ್ಪಾದಕ ದಾಳಿಗಳು ಹೆಚ್ಚಾಗಲಿದೆ ‘ದೊಡ್ಡ ದೇಶ’ವೊಂದು ಜೈವಿಕ ಶಸ್ತ್ರಾಸ್ತ್ರ ಪರೀಕ್ಷೆಗಳು ಅಥವಾ ದಾಳಿಗಳನ್ನು ನಡೆಸಲಿದೆ.
# ಕ್ವಾಂಟಮ್ ಕಂಪ್ಯೂಟಿಂಗ್‌ನಲ್ಲಿ ಪ್ರಮುಖ ಪ್ರಗತಿಯಾಗಲಿದೆ.
# ಮುಂದಿನ ವರ್ಷ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಮೇಲೆ ದೇಶವಾಸಿಯಿಂದಲೇ ಹತ್ಯೆಯ ಪ್ರಯತ್ನ ನಡೆಯಲಿದೆ ಎನ್ನಲಾಗಿದೆ.
# ಹೆಚ್ಚುತ್ತಿರುವ ಸಾಲದ ಮಟ್ಟ ಹಾಗೂ ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಯಂತಹ ಅಂಶಗಳ ಪರಿಣಾಮ ಮುಂದಿನ ವರ್ಷ ಜಾಗತಿಕ ಆರ್ಥಿಕತೆಯ ಮೇಲೆ ಪರಿಣಾಮ ಬೀರುವ ದೊಡ್ಡ ಆರ್ಥಿಕ ಬಿಕ್ಕಟ್ಟು ಎದುರಾಗಲಿದೆ.
# ಮುಂದಿನ ವರ್ಷ ಭಯಾನಕ ಹವಾಮಾನ ಘಟನೆಗಳು ಮತ್ತು ನೈಸರ್ಗಿಕ ವಿಕೋಪಗಳು ಸಂಭವಿಸಲಿದೆಯೆಂದು ಬಾಬಾ ವಂಗಾ ಭವಿಷ್ಯ ನುಡಿದಿದ್ದಾರೆ.
# ಸೈಬರ್ ದಾಳಿಗಳು ಹೆಚ್ಚಾಗುವ ಜೊತೆಗೆ ಸುಧಾರಿತ ಹ್ಯಾಕರ್‌ಗಳು ಪವರ್ ಗ್ರಿಡ್‌ಗಳು ಮತ್ತು ನೀರಿನ ಸಂಸ್ಕರಣಾ ಘಟಕಗಳಂತಹ ನಿರ್ಣಾಯಕ ಮೂಲಸೌಕರ್ಯ ಮೇಲೆ ದಾಳಿ ನಡೆಸಲಿದ್ದಾರೆ.
# 2024ರಲ್ಲಿ ಆಲ್ಝೈಮರ್ (ಮರೆವಿನ ಕಾಯಿಲೆ) ಮತ್ತು ಕ್ಯಾನ್ಸರ್ ಸೇರಿದಂತೆ ಗುಣಪಡಿಸಲಾಗದ ಕಾಯಿಲೆಗಳಿಗೆ ಹೊಸ ಚಿಕಿತ್ಸೆಗಳು ಲಭ್ಯವಾಗಲಿದೆ.

 

ಇದನ್ನು ಓದಿ: Chikkamagalure: ಅಧಿಕಾರಕ್ಕಾಗಿ BJP-SDPI ಮೈತ್ರಿ !! ಚಿಕ್ಕಮಗಳೂರಲ್ಲೊಂದು ಅಚ್ಚರಿಯ ಬೆಳವಣಿಗೆ