Krishi bhagya: ರಾಜ್ಯದ ರೈತರಿಗೆ ಭರ್ಜರಿ ಸಿಹಿ ಸುದ್ದಿ – ಮತ್ತೆ ಪ್ರಾರಂಭವಾಗ್ತಿದೆ ‘ಕೃಷಿ ಭಾಗ್ಯ’ ಯೋಜನೆ

Karnataka news agriculture news good news for farmers krishi Bhagya scheme implementation

Krishi bhagya: ರಾಜ್ಯ ರೈತರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಸಿಹಿಸುದ್ದಿ ಸಿಕ್ಕಿದ್ದು, ನಿನ್ನೆ ತಾನೆ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮತ್ತೆ ಕೃಷಿಭಾಗ್ಯ(Krishi bhagya) ಯೋಜನೆಯನ್ನು ಪ್ರಾರಂಭಿಸಲು ನಿರ್ಧಾರ ಕೈಗೊಳ್ಳಲಾಗಿದೆ.

ಹೌದು, ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಬಜೆಟ್ ಭಾಷಣದಲ್ಲಿ ಭರವಸೆ ನೀಡಿದಂತೆ ‘ಕೃಷಿ ಭಾಗ್ಯ’ ಯೋಜನೆಯನ್ನು ಮತ್ತೆ ಜಾರಿ ಮಾಡಲು ಗುರುವಾರ ನಡೆದ ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಇದೇ ಸಾಲಿನಲ್ಲಿ 24 ಜಿಲ್ಲೆಗಳ 106 ತಾಲ್ಲೂಕುಗಳಲ್ಲಿ ಈ ಯೋಜನೆ ಅನುಷ್ಠಾನಗೊಳ್ಳಲಿದೆ ಎಂದು ತಿಳಿದು ಬಂದಿದೆ.

ಅಂದಹಾಗೆ ಮುಂಬರುವ ವಿಧಾನಸಭಾ ಅಧಿವೇಶನದಲ್ಲಿ ಇದನ್ನು ಮುಖ್ಯಮಂತ್ರಿಗಳು ಪ್ರಸ್ತಾಪಮಾಡಲಿದ್ದಾರೆ ಎಂದು ತಿಳಿದು ಬಂದಿದೆ. ಈ ಮೂಲಕ ರಾಜ್ಯದ ರೈತರಿಗೆ ಅನೇಕ ಸೌಲಭ್ಯಗಳು ದೊರೆಯುತ್ತವೆ.

ಇದನ್ನೂ ಓದಿ: Ration card: ಡಿಸೆಂಬರ್ ಅಂತ್ಯದೊಳಗೆ ಇಂತವರ ರೇಷನ್ ಕಾರ್ಡ್ ರದ್ದು – ಸರ್ಕಾರಿಂದ ಖಡಕ್ ನಿರ್ಧಾರ !!

Leave A Reply

Your email address will not be published.