PM Kisan 15th installment money: ರೈತರೇ , ದೀಪಾವಳಿ ದಿನವೇ ಬಂತು ಗುಡ್ ನ್ಯೂಸ್ – ಈ ದಿನವೇ ಖಾತೆಗೆ ಬರುತ್ತೆ 2,000 !! ಮೋದಿಯಿಂದ ಅಧಿಕೃತ ಮಾಹಿತಿ

Govt news PM Kisan Samman Nidhi scheme 15th installment money credited on this date

PM Kisan Scheme 15th Installment Money: 2018ರಲ್ಲಿ ಆರಂಭವಾದ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ ರೈತರಿಗೆ ಪ್ರತಿ ವರ್ಷ ಮೂರು ಕಂತುಗಳಲ್ಲಿ 6,000 ರೂ. ಈ ಹಣವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗೆ ಕಳುಹಿಸಲಾಗುತ್ತಿತ್ತು.

ಇದೀಗ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್ ನಿಧಿ ಯೋಜನೆಯ 15 ನೇ ಕಂತನ್ನು (PM Kisan Scheme 15th Installment Money) ನವೆಂಬರ್ 15 ರಂದು ರೈತರ ಖಾತೆಗಳಿಗೆ ನೇರವಾಗಿ ಕಳುಹಿಸಲಾಗುವುದು ಎಂದು ತಿಳಿಸಲಾಗಿದೆ. ದೇಶದ ಸುಮಾರು 8 ಕೋಟಿ ರೈತರು ಈ ಯೋಜನೆಯ ಲಾಭ ಪಡೆಯಲಿದ್ದಾರೆ.

ಹೌದು, ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್ ನಿಧಿ ಯೋಜನೆಯ 15 ನೇ ಕಂತನ್ನು ನವೆಂಬರ್ 15 ರಂದು ರೈತರ ಖಾತೆಗಳಿಗೆ ನೇರವಾಗಿ ಕಳುಹಿಸಲಾಗುವುದು ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ತೋಮರ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಫಲಾನುಭವಿಗಳ ಪಟ್ಟಿಯನ್ನು ಪರಿಶೀಲಿಸುವ ವಿಧಾನ :
ಮೊದಲು ಪರಿಶೀಲಿಸಲು https://pmkisan.gov.in/ ವೆಬ್‌ಸೈಟ್‌ಗೆ ಹೋಗಿ. ಪುಟದ ಬಲಭಾಗದಲ್ಲಿರುವ ‘ನಿಮ್ಮ ಸ್ಥಿತಿಯನ್ನು ತಿಳಿಯಿರಿ’ ಮೇಲೆ ಕ್ಲಿಕ್ ಮಾಡಿ ನಂತರ ನೋಂದಣಿ ಸಂಖ್ಯೆ, ಕ್ಯಾಪ್ಚಾ ಕೋಡ್ ಹೊಂದಿರುವ ‘ಡೇಟಾ ಪಡೆಯಿರಿ’ ಆಯ್ಕೆಯನ್ನು ಕ್ಲಿಕ್ ಮಾಡಿ. ಕ್ಲಿಕ್ ಮಾಡಿದಾಗ, ಫoಲಾನುಭವಿಯ ಸ್ಥಿತಿಯು ಪರದೆಯ ಮೇಲೆ ಕಾಣಿಸುತ್ತದೆ.

ಇದನ್ನೂ ಓದಿ: ಹರಾಜಾಯ್ತು ಟೈಟಾನಿಕ್ ಹಡಗಿನ ಕೊನೆಯ ಊಟದ ಮೆನು – ಯಪ್ಪಾ.. ಹರಾಜಿನ ಮೊತ್ತ ಕೇಳಿದ್ರೆ ದಂಗಾಗ್ತೀರಾ !!

Leave A Reply

Your email address will not be published.