Home News ಉಡುಪಿ Udupi: ನಾಲ್ವರ ಹತ್ಯೆ ಪ್ರಕರಣ; ಉಡುಪಿ ಎಸ್‌.ಪಿ. ನೀಡಿದ್ರು ಬಿಗ್‌ ಅಪ್ಡೇಟ್‌!!!

Udupi: ನಾಲ್ವರ ಹತ್ಯೆ ಪ್ರಕರಣ; ಉಡುಪಿ ಎಸ್‌.ಪಿ. ನೀಡಿದ್ರು ಬಿಗ್‌ ಅಪ್ಡೇಟ್‌!!!

Udupi murder case update

Hindu neighbor gifts plot of land

Hindu neighbour gifts land to Muslim journalist

Udupi murder case update : ನೇಜಾರುವಿನಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಎಸ್‌.ಪಿ.ಡಾ.ಅರುಣ್‌ ಅವರು ಈ ಪ್ರಕರಣಕ್ಕೆ(Udupi murder case update )ಸಂಬಂಧಪಟ್ಟಂತೆ ಹಲವಾರು ಆಯಾಮದಲ್ಲಿ ತನಿಖೆ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಸಂಜೆಯೊಳಗೆ ತನಿಖೆ ಮಾಡಿ ಪೂರ್ಣ ಚಿತ್ರಣ ಸಿಗಲಿದೆ ಎಂದು ಹೇಳಿದ್ದಾರೆ.

ಆರೋಪಿ ಪ್ರವೀಣ್‌ ಚೌಗುಲೆ ಅವರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದೇವೆ, ಟೆಕ್ನಿಕಲ್‌ ಮತ್ತು ಹ್ಯೂಮನ್‌ ಇಂಟೆಲಿಜೆನ್ಸ್‌ ಮೇರೆಗೆ ಕೆರೆದುಕೊಂಡು ಬಂದು ವಿಚಾರಣೆ ನಡೆಸುತ್ತಿದ್ದೇವೆ, ಸಂಜೆಯೊಳಗೆ ತನಿಖೆ ಮಾಡಿ ಪೂರ್ಣ ಚಿತ್ರಣ ಸಿಗಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉಡುಪಿ: ನೇಜಾರು 15 ನಿಮಿಷದಲ್ಲಿ ನಾಲ್ವರ ಕೊಲೆ ಮಾಡಿದ ಆರೋಪಿ ಬಂಧನ : ಕೊಲೆಗೆ ಇದೇ ಕಾರಣವೇ ?

ಉಡುಪಿ ಜಿಲ್ಲೆ ಮತ್ತು ಬೆಳಗಾವಿ ಜಿಲ್ಲೆಯ ಪೊಲೀಸರ ಸಹಕಾರದಿಂದ ಪ್ರವೀಣ್‌ ಅರುಣ್‌ ಚೌಗಲೆಯನ್ನು ವಶಕ್ಕೆ ಪಡೆಯಲಾಗಿದ್ದು, ಹಲವಾರು ಶಂಕಿತರ ವಿಚಾರಣೆ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Udupi Family Murder Case: ಉಡುಪಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ; ಆರೋಪಿ ಇಂದು ಮಧ್ಯಾಹ್ನ ನ್ಯಾಯಾಲಯಕ್ಕೆ ಹಾಜರು, ಸ್ಥಳದಲ್ಲಿ ಬಿಗಿಬಂದೋಬಸ್ತು!!!