Terror attack in rajouri: ಕಾಶ್ಮೀರದ ರಜೋರಿಯಲ್ಲಿ ಭಯೋತ್ಪಾದಕ ದಾಳಿ!! ಮಂಗಳೂರಿನ ಯೋಧ ಹುತಾತ್ಮ

National news Terror attack in Kashmir's Rajori Mangaluru soldier martyred

Terror attack in rajouri: ಕಾಶ್ಮೀರದ ರಜೋರಿಯಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ(Terrorist attack in rajouri) ಮಂಗಳೂರು ಸುರತ್ಕಲ್ ನ ಯೋಧ ಮಡಿದ ಬಗ್ಗೆ ಸೇನೆ ಮೂಲಗಳು ಮಾಹಿತಿ ನೀಡಿದೆ.

ಭಯೋತ್ಪಾದಕರೊಂದಿಗೆ ನಡೆದ ಕಾಳಗದಲ್ಲಿ ಸುರತ್ಕಲ್ ನ ಹಿರಿಯ ರಾಷ್ಟ್ರಪತಿ ಸ್ಕೌಟ್ ವಿದ್ಯಾರ್ಥಿಯಾಗಿದ್ದ ಕ್ಯಾಪ್ಟನ್ ಪ್ರಾಂಜಲ್ ಎಂ.ವಿ. ಹುತಾತ್ಮ ರಾದ ಬಗ್ಗೆ ಸೇನೆಯಿಂದ ಅಧಿಕೃತ ಮಾಹಿತಿ ನೀಡಲಾಗಿದೆ.

ಇದನ್ನೂ ಓದಿ: ಮಂಗಳೂರು:ಶೋಧ ನಡೆಸಿದರೂ ಸಿಗದ ವ್ಯಕ್ತಿಯ ಮೃತದೇಹ, ಮುದ್ದಿನ ನಾಯಿ ಬಂದೊಡನೆ ತೇಲಿ ಬಂತು!! ಪೊಳಲಿ ಫಲ್ಗುಣಿ ನದಿಯಲ್ಲಿ ಹೀಗೊಂದು ಪವಾಡ

Leave A Reply

Your email address will not be published.