Mumbai: ಅಗ್ನಿವೀರ್ ತರಭೇತಿ ಪಡೆಯುತ್ತಿದ್ದ ಯುವತಿ ಆತ್ಮಹತ್ಯೆ- ಮರುಕ ಹುಟ್ಟಿಸುತ್ತೆ ಕಾರಣ!!

Mumbai news Agniveer trainee woman commits suicide in Navy hostel latest news

Share the Article

Mumbai AgniVeer trainee suicide : ಅಗ್ನಿವೀರ್ (Agniveer) ತರಬೇತಿ ಪಡೆಯುತ್ತಿದ್ದ 20 ವರ್ಷದ ಯುವತಿ (Woman)ಯೊಬ್ಬಳು ಹಾಸ್ಟೆಲ್ ಕೊಠಡಿಯಲ್ಲಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ(Mumbai AgniVeer trainee suicide) ಘಟನೆಯೊಂದು ಬೆಳಕಿಗೆ ಬಂದಿದೆ.

ಹೌದು, ಕೇರಳ(Kerala) ಮೂಲದ ಅಪರ್ಮಾ ಎಂಬ ಯುವತಿ ಮುಂಬೈನಲ್ಲಿ ಭಾರತೀಯ ನೌಕಾಪಡೆಗೆ ಅಗ್ನಿವೀರ್ ತರಬೇತಿ ಪಡೆಯುತ್ತಿದ್ದು ಮುಂಬೈನ ಹಾಸ್ಟೆಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನವೆಂಬರ್ 27 ಸೋಮವಾರದಂದು ಮಹಿಳೆಯ ಶವ ಆಕೆಯ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಅಂದಹಾಗೆ ಎರಡು ವಾರಗಳ ಹಿಂದಷ್ಟೇ ತರಭೇತಿಗೆ ಬಂದು ಈ ಯುವತಿ ಸೋಮವಾರ ಬೆಳಗ್ಗೆ ಯುವತಿ ಹಾಗೂ ಆಕೆಯ ಗೆಳೆಯ ಜಗಳವಾಡಿಕೊಂಡಿದ್ದರು ಎಂದು ತಿಳಿದುಬಂದಿದೆ. ಬಳಿಕ ವೈಯಕ್ತಿಕ ವಿಚಾರದಲ್ಲಿ ಗೆಳೆಯನೊಂದಿಗೆ ಬ್ರೇಕಪ್ ಆಗಿದ್ದು ಆತ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾನೆ. ಇದಾದ ಕೆಲವೇ ಹೊತ್ತಿನಲ್ಲಿ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: B R Patil: ಶಾಸಕ ಸ್ಥಾನಕ್ಕೆ ಕಾಂಗ್ರೆಸ್ ಪ್ರಬಲ ನಾಯಕ ರಾಜೀನಾಮೆ ?! ಸಿದ್ದು ಸರ್ಕಾರದಲ್ಲಿ ಅಲ್ಲೋಲ ಕಲ್ಲೋಲ

Leave A Reply