ಬುಧವಾರ, 28 ಅಕ್ಟೋಬರ್ 2026
Trending

ನವೆಂಬರ್ 2023

Business

RBI ನಿಂದ ಮಹತ್ವದ ಆದೇಶ; Bajaj Finance ಸಾಲ ಕೊಡುವಂತಿಲ್ಲ!!!

RBI bajaj finance: ದೇಶದ ಅತಿದೊಡ್ಡ non-banking ಹಣಕಾಸು ಕಂಪನಿಗಳಲ್ಲಿ ಒಂದಾದ ಬಜಾಜ್ ಫೈನಾನ್ಸ್ ಕುರಿತು ಆರ್‌ಬಿಐ ಕಠಿಣವಾದ ನಿರ್ಧಾರವನ್ನು ತೆಗೆದುಕೊಂಡಿದೆ. ಹೌದು, ಬಜಾಜ್‌ ಫೈನಾನ್ಸ್‌, ಭಾರತೀಯ ರಿಸರ್ವ್ ಬ್ಯಾಂಕ್ (RBI) ನಿಂದ ತೀವ್ರವಾಗಿ ವಾಗ್ದಂಡನೆಗೆ ಗುರಿಯಾಗಿದೆ. ಅಲ್ಲದೆ…

ಉಡುಪಿ

Udupi News: ಉಡುಪಿ ನಾಲ್ವರ ಹಂತಕ ಅನುಮಾನ ಪಿಶಾಚಿ; ಪತ್ನಿಗೂ ಚಿತ್ರಹಿಂಸೆ ನೀಡಿ ಕೊಲೆಗೂ ಯತ್ನಿಸಿದ್ದ !

Udupi Crime News: ಉಡುಪಿ ನೇಜಾರುವಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಆರೋಪಿಯನ್ನು (Udupi Crime News) ಪೊಲೀಸರು ವಶಕ್ಕೆ ಪಡೆದಿದ್ದು, ನಿನ್ನೆ ಸ್ಥಳ ಮಹಜರು ಕೂಡಾ ಮಾಡಲಾಗಿತ್ತು. ಇದೀಗ ಪ್ರವೀಣ್‌ ಅರುಣ್‌…

Education

Madhu bangarappa: ರಾಜ್ಯದ ಎಲ್ಲಾ ಶಾಲಾ ಮಕ್ಕಳಿಗೆ ಭರ್ಜರಿ ಗುಡ್ ನ್ಯೂಸ್- ಶಿಕ್ಷಣ ಸಚಿವರಿಂದ ಹೊರಬಿತ್ತು ಹೊಸ ಘೋಷಣೆ !!

Madhu bangarappa: ರಾಜ್ಯದಲ್ಲಿ ನೂತನ ಸರ್ಕಾರ ಅಧಿಕಾರ ಹಿಡಿದ ಬಳಿಕ ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆಗಳನ್ನು ತರಲು ಸಾಕಷ್ಟು ಶ್ರಮಿಸುತ್ತಿದೆ. ಅದರಲ್ಲಿಯೂ ಕೂಡ ಸದಾ ಕ್ರಿಯಾಶೀಲರಾಗಿರುವ ಮಧು ಬಂಗಾರಪ್ಪನವರು(Madhu bangarappa) ಶಿಕ್ಷಣ ಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿನಿಂದಲೂ ಕೂಡ ಅನೇಕ ಯೋಜನೆಗಳನ್ನು…

ದಕ್ಷಿಣ ಕನ್ನಡ

Dakshina kannada: ದಕ್ಷಿಣ ಕನ್ನಡದ ಐವರು ಬಜರಂಗದಳದ ಕಾರ್ಯಕರ್ತರಿಗೆ ಗಡಿಪಾರು ನೋಟೀಸ್

Mangaluru bajarang dal activists: ಹಿಂದೂಗಳು ಹಾಗೂ ಬಜರಂಗದಳದ ಕಾರ್ಯಕರ್ತರ ಭದ್ರಕೋಟೆಯೆನಿಸಿರುವ ಕರಾವಳಿಯ ಹಿಂದೂ ಕಾರ್ಯಕರ್ತರ ವಿರುದ್ದ ಮತ್ತೆ ಗಡೀಪಾರು ಅಸ್ತ್ರ ಪ್ರಯೋಗ ಮಾಡಲಾಗಿದ್ದು, ದಕ್ಷಿಣ ಕನ್ನಡ(Dakshina kannada) ಜಿಲ್ಲೆಯ ಐವರು ಭಜರಂಗದಳ ಕಾರ್ಯಕರ್ತರಿಗೆ( Mangaluru bajarang dal…

Karnataka State Politics Updates

B Y Vijayendra : ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವುದು ಕೇವಲ ಇಷ್ಟು ಸಮಯ ಮಾತ್ರ !!

B Y Vijayendra: ಬಿ. ವೈ. ವಿಜಯೇಂದ್ರ ಅವರು ಈಗಷ್ಟೇ ರಾಜ್ಯ ಬಿಜೆಪಿಯ ನೂತನ ಅಧ್ಯಕ್ಷರಾಗಿ ನೇಮಕವಾಗಿದ್ದು ಅಭಿಮಾನಿಗಳೆಲ್ಲರೂ ಸಂಭ್ರಮಿಸುತ್ತಿದ್ದಾರೆ. ಆದರೀಗ ಈ ಅಧ್ಯಕ್ಷ ಸ್ಥಾನದ ಕುರಿತು ಅಚ್ಚರಿ ಹೇಳಿಕೆ ನೀಡಿರುವ ಬಿಜೆಪಿಯ ಪ್ರಬಲ ನಾಯಕ ಪ್ರಲ್ಹಾದ್ ಜೋಶಿ…

News

Sanjiva Mathandur: ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ಅವರಿಗೆ ಹಾವು ಕಡಿತ ಆಸ್ಪತ್ರೆಗೆ ದಾಖಲು

ಪುತ್ತೂರು: ವಿಷಜಂತುವೊಂದರಿಂದ ಕಡಿತಕ್ಕೊಳಗಾಗಿ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಸಂಜೆ ಹೊತ್ತು ಸ್ಥಳೀಯ ಕಾರ್ಯಕರ್ತರೊಂದಿಗೆ ಮಾತನಾಡುತ್ತಿರುವಾಗ ಮನೆಯ ಬಳಿ ಈ ಘಟನೆ ನಡೆದಿದೆ. ಮಂಡಲದ ಹಾವು ಕಚ್ಚಿದ್ದು, ತಕ್ಷಣ ಅವರನ್ನು ಪುತ್ತೂರಿನ ಮಹಾವೀರ…

News

Putturu: ಪುತ್ತಿಲ ಪರಿವಾರ ಕಚೇರಿಯ ಎದುರು ತಲವಾರ್ ಛಳಪಿಸಿದ ಪ್ರಕರಣ ; ಆರೋಪಿಗಳಿಗೆ ಷರತ್ತು ಬದ್ದ ಜಾಮೀನು

Putturu: ಮುಕ್ರಂಪಾಡಿಯಲ್ಲಿರುವ ಪುತ್ತಿಲ ಪರಿವಾರದ ಕಚೇರಿಯ ಮುಂಭಾಗದಲ್ಲಿ ತಲ್ವಾರ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿಗೆ ಪುತ್ತೂರು ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರುಗೊಳಿಸಿದೆ. ಪುತ್ತಿಲ ಪರಿವಾರದ ಕಚೇರಿಗೆ ತಂಡವೊಂದು ತಲ್ವಾರು ತೆಗೆದುಕೊಂಡು ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ಘಟನೆಗ…

latest

Girl Child Savings: ಪೋಷಕರೇ, ನಿಮ್ಮ ಹೆಣ್ಣು ಮಕ್ಕಳ ಭವಿಷ್ಯಕ್ಕೆ ಸರ್ಕಾರ ತಂದಿದೆ ಹಲವು ವಿಶೇಷ ಯೋಜನೆಗಳು – ತಕ್ಷಣ ಅರ್ಜಿ ಸಲ್ಲಿಸಿ !!

Girl Child Savings: ಕೇಂದ್ರ ಸರ್ಕಾರ (Central Government)ಹೆಣ್ಣು ಮಕ್ಕಳಿಗಾಗಿ (Girl Child)ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ.ಸಣ್ಣ ಹೂಡಿಕೆಗಳು(Savings scheme)ಕೂಡ ದೀರ್ಘಾವಧಿಯಲ್ಲಿ ಉತ್ತಮ ಆದಾಯವನ್ನು ನೀಡುತ್ತದೆ. ಮಗಳ ವಿದ್ಯಾಭ್ಯಾಸ ಮತ್ತು ಮದುವೆಯ ಖರ್ಚು ವೆಚ್ಚಗಳ ಕುರಿತು ನೀವು ಚಿಂತಿತರಾಗಿದ್ದರೆ,…

latest

Udupi Crime News : ಉಡುಪಿ ಹತ್ಯೆ: ಆರೋಪಿ ಪ್ರವೀಣ್ ಚೌಗಲೆ ಕರೆತಂದು ಮಹಜರು, ಉದ್ವಿಗ್ನಗೊಂಡ ಜನ, ಜನರ ಆಕ್ರೋಶ!

Udupi Murder Case: ಉಡುಪಿ( Udupi Murder Case)ಮಾತ್ರವಲ್ಲ ಇಡೀ ರಾಜ್ಯವೇ ಬೆಚ್ಚಿಬೀಳಿಸಿದ ಘಟನೆಯೇ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಎಲ್ಲೆಡೆ ಚರ್ಚೆಗೆ ಕಾರಣವಾಗಿದೆ. ಇದರ ನಡುವೆ, ನೇಜಾರು ಕುಟುಂಬದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆ…

Latest Health Updates Kannada

Health Tips For Menstrual Days: ಮಹಿಳೆಯರೇ ಮುಟ್ಟಿನ ನೋವಿಗೆ ಮನೆಯಲ್ಲಿರೋ 8 ಎಂಟು ಆಹಾರಗಳೇ ರಾಮಬಾಣ !!

Health Tips For Menstrual Days: ಋತುಚಕ್ರದ ಸಮಯದಲ್ಲಿ (periods time), ಮಹಿಳೆಯರ ದೇಹದಲ್ಲಿ ಅನೇಕ ರೀತಿಯ ಬದಲಾವಣೆಗಳು ಉಂಟಾಗುತ್ತವೆ. ಆದ್ದರಿಂದ ಮುಟ್ಟಿನ ಸಮಯದಲ್ಲಿ ದೇಹವನ್ನು ಆರೋಗ್ಯಕರವಾಗಿ ಮತ್ತು ಸಕ್ರಿಯವಾಗಿಡಲು ತಿನ್ನುವ ಆಹಾರದಲ್ಲಿ ಕೆಲವು ಬದಲಾವಣೆಗಳು ಅಗತ್ಯ. ಈ…