Bangalore: ಎಚ್ ಡಿ ಕೆ ನಿವಾಸದಲ್ಲಿ ಅಕ್ರಮ ವಿದ್ಯುತ್ ಬಳಕೆ – ಯಾಕೆ ಹೀಗೆ ಮಾಡ್ತಾ ಇದ್ದಾರೆ ಕುಮಾರಣ್ಣ?
Bangalore: ಮಾಜಿ ಮುಖ್ಯಮಂತ್ರಿಗಳಾಗಿರುವ ಎಚ್ ಡಿ ಕುಮಾರಸ್ವಾಮಿ ತಮ್ಮ ಮನೆಯ ದೀಪಾವಳಿ ದೀಪಾಲಂಕಾರಕ್ಕೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿದ್ದಾರೆ ಎಂದು ಕಾಂಗ್ರೆಸ್ ( Karnataka Congress) ಗಂಭೀರ ಆರೋಪ ಮಾಡಿದೆ. ನಿಮ್ಮ ಮನೆಯ ದೀಪಾವಳಿಗೆ ರಾಜ್ಯದ ಜನರ ದಿವಾಳಿಯನ್ನು…










