HSRP Number Plate: ವಾಹನ ಮಾಲಿಕರೇ ಗಮನಿಸಿ- HSRP ನಂಬರ್ ಪ್ಲೇಟ್ ಅಳವಡಿಸಲು ಈ ದಿನವೇ ಡೆಡ್ ಲೈನ್ !! ಸರ್ಕಾರದಿಂದ ಘೋಷಣೆ
HSRP Number Plate: ವಾಹನ ಮಾಲೀಕರಿಗೆ ಬಹು ಮುಖ್ಯ ಮಾಹಿತಿ ಇಲ್ಲಿದೆ ನೋಡಿ! 2019ರ ಏಪ್ರಿಲ್ ತಿಂಗಳಿಗಿಂತಲೂ ಮೊದಲು ನೋಂದಾಯಿಸಲಾಗಿರುವ ವಾಹನಗಳಿಗೆ ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್ಗಳ(HSRP Number Plate)ಅಳವಡಿಕೆಯ ಗಡುವು ನವೆಂಬರ್ 17ರಂದು ಮುಗಿಯಲಿದೆ. ಸಾರಿಗೆ ಇಲಾಖೆಯಿಂದ ಗುರುತಿಸಿದ…










