Ration Card: ರೇಷನ್ ಕಾರ್ಡ್ ದಾರರಿಗೆ ಉಚಿತ ಪಡಿತರ ಕುರಿತು ಕೇಂದ್ರದಿಂದ ಬಂತು ಭರ್ಜರಿ ಗುಡ್ ನ್ಯೂಸ್ – ಪ್ರಧಾನಿ ಮೋದಿಯಿಂದ ಮಹತ್ವದ ಘೋಷಣೆ !!
Ration Card: ರಾಜ್ಯದ ಜನತೆಗೆ ನೆರವಾಗುವ ನಿಟ್ಟಿನಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಇದರಲ್ಲಿ ಪಡಿತರ ವಿತರಣೆ ಕೂಡ ಒಂದಾಗಿದ್ದು, ಸದ್ಯ ಪ್ರಧಾನಿ ಮೋದಿ ಪಡಿತರ ವಿತರಣೆ ಕುರಿತು ಮಹತ್ವದ ಘೋಷಣೆ ಮಾಡಿದ್ದಾರೆ.…










