OPS: ಹಳೆ ಪಿಂಚಣಿ ಜಾರಿ ಕುರಿತು ಇಲ್ಲಿದೆ ಬಿಗ್ ಅಪ್ಡೇಟ್- ಸರ್ಕಾರಿ ನೌಕರರಿಗೆ ಖುಷಿಯೋ ಖುಷಿ

political news OPS news Here is an update on old pension implementation

OPS: ರಾಜ್ಯದಲ್ಲಿ ಶೀಘ್ರವೇ ಹಳೆ ಪಿಂಚಣಿ ವ್ಯವಸ್ಥೆ (Old Pension Scheme) ಜಾರಿಯಾಗಲಿದೆ. ಈ ಮೂಲಕ ಸದ್ಯವೇ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ (Good News for Govt Employees) ಸಿಗಲಿದೆ ಎಂದು ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಹೇಳಿದರು.

OPS

ಅಂದಹಾಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಶ್ರೀನಿವಾಸ್ ಅವರು ಹಳೆಯ ಪಿಂಚಣಿ ವ್ಯವಸ್ಥೆ ಜಾರಿಯಾಗಿದ್ದೇ ಕಾಂಗ್ರೆಸ್‌ನಿಂದ ಹಾಗಾಗಿ ಎನ್‌ಪಿಎಸ್ ರದ್ದು ಮಾಡಿ ಮುಂದಿನ ಲೋಕಸಭಾ ಚುನಾವಣೆ ಒಳಗೆ ಹಳೆಯ ಪಿಂಚಣಿ ವ್ಯವಸ್ಥೆಯನ್ನು ಮರು ಜಾರಿ ಮಾಡಲಾಗುವುದು. ವಿಧಾನಸಭಾ ಚುನಾವಣಾ ಸಮಯದಲ್ಲಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಹೇಳಿರುವಂತೆ ನಡೆದುಕೊಳ್ಳುತ್ತದೆ ಎಂದು ಹೇಳಿದರು.

ಇದನ್ನು ಓದಿ: Bollywood Actress: 11 ಹುಡುಗರ ಜೊತೆ ಡೇಟಿಂಗ್, 24ನೇ ವಯಸ್ಸಿಗೆ ತಾಯಿ !! ಇಲ್ಲಿದೆ ನೋಡಿ ಖ್ಯಾತ ನಟಿಯ ವಿಚಿತ್ರ ಬದುಕಿನ ಕಥೆ

1 Comment
  1. […] ಇದನ್ನು ಓದಿ: OPS: ಹಳೆ ಪಿಂಚಣಿ ಜಾರಿ ಕುರಿತು ಇಲ್ಲಿದೆ ಬಿಗ್… […]

Leave A Reply

Your email address will not be published.