Uppinangady: ನೇತ್ರಾವತಿ ಸೇತುವೆಯ ಮೇಲೆ ಸರಣಿ ಅಪಘಾತ!

Share the Article

Puttur: ಉಪ್ಪಿನಂಗಡಿ ನೇತ್ರಾವತಿ ಸೇತುವೆಯ ಮೇಲೆ ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿರುವ ಘಟನೆ ನಡೆದಿದೆ. ಬೆಳ್ತಂಗಡಿ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ನಾಲ್ಕು ಕಾರುಗಳು ಉಪ್ಪಿನಂಗಡಿ ಸೇತುವೆ ಮೇಲೆ ಒಂದರ ಹಿಂದೆ ಒಂದರಂತೆ ಡಿಕ್ಕಿಯಾಗಿದೆ.

ಈ ಕಾರಣದಿಂದ ಟ್ರಾಫಿಕ್‌ ಜಾಮ್‌ ಉಂಟಾಗಿದ್ದು, ಕಾರುಗಳಿಗೆ ಹಾನಿಯಾಗಿದೆ. ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕಾಗಮಿಸಿದ್ದು ನಂತರ ವಾಹನ ಸಂಚಾರಕ್ಕೆ ಕ್ರಮ ಕೈಗೊಂಡಿರುವುದಾಗಿ ವರದಿಯಾಗಿದೆ.

ಇದನ್ನು ಓದಿ: Vastu Tips: ಹೊಸ ವರ್ಷಕ್ಕೆ ಈ ವಸ್ತುಗಳನ್ನು ಮನೆಗೆ ತಂದಿಡಿ ಸಾಕು, ಕಷ್ಟಗಳು ಮಾಯವಾಗಿ ಶ್ರೀಮಂತರಾಗ್ತೀರ!

Leave A Reply