Demonetisation: ದೇಶಾದ್ಯಂತ 100 ರೂಪಾಯಿ ನೋಟು ನಿಷೇದ ?! RBI ನಿಂದ ಮಹತ್ವದ ಮಾಹಿತಿ

Share the Article

Demonetisation’ಹಳೆಯ 100 ರೂಪಾಯಿ ನೋಟು ಇನ್ನು ಮುಂದೆ ಮಾನ್ಯವಾಗುವುದಿಲ್ಲ. ನೋಟುಗಳ ವಿನಿಮಯಕ್ಕೆ ಆರ್ಬಿಐ ಮಾರ್ಚ್ 31, 2024 ಕೊನೆಯ ದಿನಾಂಕ ನೀಡಿದೆ’ ಎಂದು ಸೋಷಿಯಲ್ ಮೀಡಿಯಾಗಳಲ್ಲಿ ಸುದ್ದಿಯೊಂದು ಭಾರೀ ವೈರಲ್ ಆಗುತ್ತಿದೆ. ಇದೀಗ ಈ ಬಗ್ಗೆ RBI ಸ್ಪಷ್ಟೀಕರಣ ನೀಡಿದೆ.

ಇದನ್ನು ಓದಿ: Rama mandir Inauguration: ರಾಮ ಮಂದಿರ ಉದ್ಘಾಟನೆಗೆ ಪಿಎಂ ಬಿಟ್ರೆ ಇಡೀ ದೇಶದಲ್ಲೇ ಈ ಒಂದು ರಾಜ್ಯದ ಸಿಎಂ ಗೆ ಮಾತ್ರ ಆಹ್ವಾನ !!

ಹೌದು, ಪ್ರಸ್ತುತ ಚಲಾವಣೆಯಲ್ಲಿರುವ ₹100 ಮುಖಬೆಲೆಯ ಹಳೆಯ ನೋಟುಗಳನ್ನು ಮಾರ್ಚ್‌ ಅಂತ್ಯದ ಹೊತ್ತಿಗೆ ಸಂಪೂರ್ಣವಾಗಿ ಹಿಂಪಡೆಯಲಾಗುವುದು ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ ಹೇಳಿದೆ. ಇದು ಡಿಮಾನಿಟೈಸೇಷನ್‌ ಅಲ್ಲ. ಹಾಗಾಗಿ ಭೀತಿ ಬೇಡ. ಜೊತೆಗೆ, ಮಾರ್ಚ್‌ ನಂತರದಲ್ಲಿ ಹೊಸದಾದ ₹100 ಮುಖಬೆಲೆಯ ನೋಟುಗಳು ಚಲಾವಣೆಗೆ ಬರಲಿವೆ. ಹಳೆಯ ₹100 ಮುಖಬೆಲೆಯ ನೋಟುಗಳನ್ನು ಬ್ಯಾಂಕ್‌ಗಳಲ್ಲಿ ವಿನಿಮಯ ಮಾಡಿಕೊಳ್ಳಬೇಕು ಎಂದು ಆರ್‌ಬಿಐ ಹೇಳಿದೆ ಎಂದು ಹೇಳಾಗುತ್ತಿರುವ ಸುದ್ದಿ ಸುಳ್ಳು ಸುದ್ದಿಯಾಗಿದೆ. ಈ ಸಂಬಂಧಿಸಿದಂತೆ ಆರ್‌ಬಿಐ ಯಾವುದೇ ಪ್ರಕಟಣೆಯನ್ನು ಹೊರಡಿಸಿಲ್ಲ. ಜನರು ಈ ಬಗ್ಗೆ ಯಾವುದೇ ಆತಂಕ ಪಡುವುದು ಬೇಡ !!

Leave A Reply