ಕಾಣಿಯೂರು : ರಿಕ್ಷಾ ಚಾಲಕನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

Share the Article

ಕಾಣಿಯೂರಿನ ಎಲುವೆ ಎಂಬಲ್ಲಿ ರಿಕ್ಷಾ ಚಾಲಕರೋರ್ವರ ಶವ ನೇಣು ಬಿಗಿದ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಕಾಣಿಯೂರಿನ ಬೆದ್ರಾಜೆ ಮನೆ ವಸಂತ (42) ಎಂಬವರ ರಿಕ್ಷಾ ಕಾಣಿಯೂರು ರಸ್ತೆಯ ಎಲುವೆ ಎಂಬಲ್ಲಿ ನಿಲ್ಲಿಸಿತ್ತು.
ಅಲ್ಲೇ ಸಮೀಪದ ಕಾಡಿನಲ್ಲಿ ವಸಂತ ಮರಕ್ಕೆ ನೈಲಾನ್ ಹಗ್ಗದಿಂದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನು ಓದಿ: ತಮಿಳು ಚಿತ್ರರಂಗದ ʼಯಜಮಾನʼ ವಿಜಯಕಾಂತ್‌ ನಿಧನ!!

Leave A Reply